ಉತ್ತರ ಕರ್ನಾಟದಲ್ಲಿ ಶನಿವಾರ ಬೆಳಗ್ಗೆ ಉತ್ತಮ ಮಳೆಯಾಗಿದೆ. ಹೀಗಾಗಿ ಸಹಜ ಜನಜೀವನ ಅಸ್ತವ್ಯಸ್ತವಾಗಿದೆ. ರಾಯಚೂರು, ಕಲಬುರ್ಗಿ , ಗದಗ ಸೇರಿದಂತೆ ವಿವಿದೆಡೆ ಭಾರೀ ಮಳೆಯಾಗುತ್ತಿದೆ.
ರಾಯಚೂರು ಜಿಲ್ಲೆಯಲ್ಲಿ ಶನಿವಾರ ಬೆಳಗಿನಿಂದಲೇ ಮಳೆಯಾಗುತ್ತಿದೆ. ರಾಯಚೂರು ನಗರದ ಬಡಾವಣೆ ರಸ್ತೆಗಳು ನೀರಿನಿಂದ ಆವೃತವಾಗಿವೆ. ಹೀಗಾಗಿ ವಾಹನ ಸಂಚಾರ ದುಸ್ತರವಾಗಿದೆ.
ಕಲಬುರ್ಗಿ ಜಿಲ್ಲೆಯಲ್ಲೂ ಮಳೆಯಾಗುತ್ತಿದ್ದು ವಿವಿಧ ಗ್ರಾಮದ ತಗ್ಗುಪ್ರದೇಶದಲ್ಲಿನ ಕೆಲವು ಮನೆಗಳಿಗೂ ನೀರು ನುಗ್ಗಿದೆ. ಜನಜೀವನ ಅಸ್ತವ್ಯಸ್ತಗೊಂಡಿದೆ. ಮುಧೋಳ 147 ಮಿ.ಮೀ ದಾಖಲೆ ಮಳೆಯಾಗಿದೆ.
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…
ನಾಡಿನ ಹೆಮ್ಮೆಯ ಸಂಸ್ಥೆ ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ರಾಷ್ಟ್ರ ರಾಜಧಾನಿಯಲ್ಲಿ ಲಭ್ಯವಿರಲಿದೆ.…