Advertisement
Categories: Uncategorized

ಕರಾವಳಿಯಲ್ಲೂ ಮಳೆಯಬ್ಬರ | ವಿಟ್ಲದಲ್ಲಿ ಗುಡ್ಡ ಕುಸಿತ ಮನೆ ನೆಲಸಮ | ಗ್ರಾಮೀಣ ಭಾಗದಲ್ಲೂ ಸಂಕಷ್ಟ

Share
ವಿಟ್ಲದಲ್ಲಿ ಮನೆ ನೆಲಸಮ
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ  ಮಳೆಯಾಗುತ್ತಿದೆ. ಅದರಲ್ಲೂ ಕರಾವಳಿ ಜಿಲ್ಲೆಗಳಲ್ಲಿ  ವಿಪರೀತ ಮಳೆಯಾಗುತ್ತಿದೆ. ಮಳೆಯ ಕಾರಣದಿಂದ ವಿಟ್ಲದ ಮಂಗಲಪದವು ಸಮೀಪದ ಗುಡ್ಡ ಕುಸಿದ ಮನೆ ನೆಲಸಮವಾಗಿದ್ದು ಮನೆಯಲ್ಲಿದ್ದ  6  ಮಂದಿಗೆ ಗಾಯವಾಗಿದೆ. ವ್ಯಾಪಾರಿ ಅಬ್ದುಲ್ಲ ಎಂಬುವವರ ಮನೆ ಇದಾಗಿದೆ.
ನಡುವೆ ರಾಜ್ಯದಲ್ಲಿ  ಮುಂದಿನ 3 ದಿನಗಳ ಕಾಲ ಉತ್ತಮ ಮಳೆ ನಿರೀಕ್ಷೆ ಮಾಡಲಾಗಿದ್ದು ಕೊಡಗು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ರೆಡ್‌ ಎಲರ್ಟ್‌ ಘೋಷಣೆ ಮಾಡಲಾಗಿದೆ. ಸದ್ಯ ಕೊಡಗು, ಮಲೆನಾಡು ಮತ್ತು ಉತ್ತರ ಕರ್ನಾಟಕದ ಕೆಲ ಭಾಗಗಳಲ್ಲಿ ಅತಿಯಾಗಿ ಮಳೆಯಾಗುತ್ತಿದೆ. ಸೆ. 21 ಹಾಗೂ 22 ರಂದು ಕರ್ನಾಟಕದ ಕರಾವಳಿ ಭಾಗದಲ್ಲಿಮತ್ತೆ  ರೆಡ್ ಅಲರ್ಟ್ ಘೋಷಿಸಲಾಗಿದೆ.  ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಹೆಚ್ಚಿನ ಮಳೆ ನಿರೀಕ್ಷೆ ಮಾಡಲಾಗಿದೆ. ಕೊಡಗಿನಲ್ಲಿ  115 ಮಿಲಿ ಮೀಟರ್​ನಿಂದ 204 ಮಿಲಿ ಮೀಟರ್​ವರೆಗೆ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.  ಈ ಹಿನ್ನೆಲೆಯಲ್ಲಿ ಬೆಟ್ಟ ಪ್ರದೇಶದ ಜನರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

23 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

1 day ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

1 day ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

2 days ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

2 days ago