ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ, ಕಡಬ ಪರಿಸರದ ಹಲವು ಕಡೆ ಶುಕ್ರವಾರ ಸಂಜೆ ಸಾಮಾನ್ಯ ಮಳೆಯಾಗಿದೆ. ಸುಳ್ಯದ ಕೊಲ್ಲಮೊಗ್ರ, ಕಲ್ಲಾಜೆ, ಬಳ್ಪ, ಗುತ್ತಿಗಾರು, ಸುಬ್ರಹ್ಮಣ್ಯ ಪ್ರದೇಶದಲ್ಲಿ ಮಳೆಯಾಗಿದೆ. ಎರಡು ದಿನಗಳಿಂದ ಮಲೆನಾಡು, ಘಟ್ಟದ ತಪ್ಪಲು ಪ್ರದೇಶಗಳಲ್ಲಿ ಮಳೆಯ ಮುನ್ಸೂಚನೆ ಕಂಡುಬಂದಿತ್ತು. ಕೆಲವು ಕಡೆಗಳಲ್ಲಿ ಗುರುವಾರ ರಾತ್ರಿ ತುಂತುರು ಮಳೆಯಾಗಿತ್ತು.
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement