ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಮಳೆ

April 18, 2024
10:09 PM
ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಕಡೆ ಮಳೆಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ,ಪುತ್ತೂರು, ಬೆಳ್ತಂಗಡಿಯ ಕೆಲವು ಕಡೆ ಮಳೆಯಾಗಿದೆ.  ಸುಳ್ಯದ ಬಾಳುಗೋಡು, ಬಳ್ಪ, ಸುಳ್ಯ, ಉಬರಡ್ಕ ಮೊದಲಾದ ಕಡೆ ಮಳೆಯಾಗಿದೆ. ಬೆಳ್ತಂಗಡಿಯ ಶಿಶಿಲ, ಕೊಕ್ಕಡ ಪ್ರದೇಶದಲ್ಲಿ ಉತ್ತಮ ಮಳೆಯಾಯಿತು. ಪುತ್ತೂರಿನ ಸಂಟ್ಯಾರು, ಮುಕ್ರಂಪಾಡಿ, ಪಡೀಲು ಮೊದಲಾದ ಕಡೆ ಮಳೆಯಾಯಿತು. ಮೊದಲ ಮಳೆ ಕೆಲವು ಕಡೆ ತಂಪೆರೆದರೆ ಇನ್ನೂ ಕೆಲವು ಕಡೆ ತುಂತುರು ಮಳೆಗಷ್ಟೇ ಸೀಮಿತವಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಕತ್ತರಿಸಿ ಹಲಸು ನೆಟ್ಟ ಕೃಷಿಕ
July 5, 2026
11:19 PM
by: ದ ರೂರಲ್ ಮಿರರ್.ಕಾಂ
ಅಡಿಕೆಯಿಂದ ಹಲಸಿನತ್ತ “ಸಂತೋಷ” ಪಯಣ – ನೀರಿನ ಕೊರತೆಯ ಸವಾಲನ್ನು ಅವಕಾಶವಾಗಿಸಿದ ಕೃಷಿಕ
July 5, 2026
5:47 PM
by: ಮಹೇಶ್ ಪುಚ್ಚಪ್ಪಾಡಿ
ಬಾಳ ಮಧ್ಯಾಹ್ನದ ಲಹರಿ
July 5, 2026
3:10 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ
July 5, 2026
2:32 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror