ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ,ಪುತ್ತೂರು, ಬೆಳ್ತಂಗಡಿಯ ಕೆಲವು ಕಡೆ ಮಳೆಯಾಗಿದೆ. ಸುಳ್ಯದ ಬಾಳುಗೋಡು, ಬಳ್ಪ, ಸುಳ್ಯ, ಉಬರಡ್ಕ ಮೊದಲಾದ ಕಡೆ ಮಳೆಯಾಗಿದೆ. ಬೆಳ್ತಂಗಡಿಯ ಶಿಶಿಲ, ಕೊಕ್ಕಡ ಪ್ರದೇಶದಲ್ಲಿ ಉತ್ತಮ ಮಳೆಯಾಯಿತು. ಪುತ್ತೂರಿನ ಸಂಟ್ಯಾರು, ಮುಕ್ರಂಪಾಡಿ, ಪಡೀಲು ಮೊದಲಾದ ಕಡೆ ಮಳೆಯಾಯಿತು. ಮೊದಲ ಮಳೆ ಕೆಲವು ಕಡೆ ತಂಪೆರೆದರೆ ಇನ್ನೂ ಕೆಲವು ಕಡೆ ತುಂತುರು ಮಳೆಗಷ್ಟೇ ಸೀಮಿತವಾಯಿತು.
ಶೇ.30-40 ರಷ್ಟು ಅಡಿಕೆ ಕೊಳೆರೋಗದಿಂದ ಹಾನಿಯಾಗಿರುವ ಹಾಗೂ ಶೇ.50 ಕ್ಕಿಂತ ಅಧಿಕ ಅಡಿಕೆ…
ಹಲಸಿನ ಬೇಳೆ ಸೂಪ್ ಗೆ ಬೇಕಾಗುವ ವಸ್ತುಗಳು : ಹಲಸಿನ ಬೇಳೆ, ಉಪ್ಪು…
ಮಗನಿಗೆ ತಂದೆ, ಮಗಳಿಗೆ ತಾಯಿ, ಸಿಬ್ಬಂದಿಗಳಿಗೆ ಸಂಸ್ಥೆಯು - ಕಾಮಧೇನು. ಕಾಮಿಸಿದ, ಇಚ್ಛಿಸಿದ…
ಪ್ರೀತಿ ಎಂದರೆ ಜೀವನದ ಅತ್ಯುತ್ತಮ ಅನುಭವಗಳಲ್ಲಿ ಒಂದು. ಆದರೆ ಎಲ್ಲರಿಗೂ ಪ್ರೀತಿಯಲ್ಲಿ ಒಂದೇ…
ಕಾಸರಗೋಡು ಮೂಲದ ಸ್ವಾಮೀಜಿಯೊಬ್ಬರ ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಈಚೆಗೆ ನಡೆದ ತಾಳಮದ್ದಳೆ ಸಪ್ತಾಹ ಕಾರ್ಯಕ್ರಮದಲ್ಲಿ…
ನಾಲಿಗೆ ಶುದ್ಧವಾಗಿದ್ದರೆ ಮಾತ್ರ ನಮ್ಮ ವ್ಯಕ್ತಿತ್ವವೂ ಶುದ್ಧವಾಗಿರಲು ಸಾಧ್ಯ; ಆದ್ದರಿಂದ ಕಲುಷಿತಗೊಂಡಿರುವ ನಮ್ಮ…