Advertisement
MIRROR FOCUS

Rain… Rain.. | ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಮಳೆ | ಕರಾವಳಿಯಲ್ಲಿ ಮೊದಲ ಮಳೆ |

Share

ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕಾಸರಗೋಡು ಭಾಗದಲ್ಲಿ ಈ ವರ್ಷದ ಮೊದಲ ಮಳೆ ಶುಕ್ರವಾರ ಬೆಳಗ್ಗೆ ಸುರಿದಿದೆ. ಮಂಗಳೂರು ಸೇರಿದಂತೆ ದಕ ಜಿಲ್ಲೆಯ ವಿವಿಧ ಕಡೆಗಳಲ್ಲಿ ಸುರಿದಿದೆ. ಕಾಸರಗೋಡು ಭಾಗದ ಕುಂಬಳೆ ಸೇರಿದಂತೆ ಹಲವು ಕಡೆಗಳಲ್ಲಿ ಸುರಿದಿದೆ.

ಬಿಸಿಲಿನಿಂದ ಸಂಕಷ್ಟ ಪಡುತ್ತಿದ್ದ ಕರಾವಳಿ ಜನರಿಗೆ ವರುಣ ತಂಪೆರೆದಿದ್ದಾನೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವರ್ಷದ ಮೊದಲ ಮಳೆಯಾಗಿದ್ದು, ಮೊದಲ ಮಳೆ ಜನರಿಗೆ ಖುಷಿ ನೀಡಿತು. ಇದೇ ವೇಳೆ  ಜಿಲ್ಲೆಯ  ಪುತ್ತೂರು, ಬೆಳ್ತಂಗಡಿ, ಬಂಟ್ವಾಳ , ಸುಳ್ಯದ ಕೆಲವು ಕಡೆ ತುಂತುರು ಮಳೆಯಾಗಿದೆ. ಸುಳ್ಯದ ಕೊಲ್ಲಮೊಗ್ರ, ಕಲ್ಲಾಜೆ, ಬಳ್ಪ,  ಸುಬ್ರಹ್ಮಣ್ಯ ಪ್ರದೇಶದಲ್ಲಿ ತುಂತುರು ಮಳೆಯಾಗಿದೆ. ಪುತ್ತೂರಿನ ಪಾಣಾಜೆ , ಈಶ್ವರಮಂಗಲ ಮೊದಲಾದ ಕಡೆಗಳಲ್ಲೂ ಮಳೆಯಾಗಿದೆ. ಬೆಳ್ತಂಗಡಿಯ ಕೆಲವು ಕಡೆ ಮಳೆಯಾಗಿದೆ.  ಕಾಸರಗೋಡಿನ ಕುಂಬಳೆ, ಬಾಯಾರು  ಸೇರಿದಂತೆ ಹಲವು ಕಡೆ ಮಳೆಯಾಯಿತು. ಉಡುಪಿ ಜಿಲ್ಲೆಯ ಕೆಲವು ಕಡೆ ಮಳೆಯಾಯಿತು.

Dakshina Kannada district and Kasaragod region received the first rain of this year on Friday morning.

ಹವಾಮಾನ ವಿಶ್ಲೇಷಣೆ ಮಾಡುವ ಕೃಷಿಕ ಸಾಯಿಶೇಖರ್‌ ಕರಿಕಳ ಅವರು ಗುರುವಾರ ನೀಡಿರುವ ಹವಾಮಾನ ಮಾಹಿತಿ…

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಂದಿಗೂ, ಇಂದಿಗೂ ಮತ್ತು ಮುಂದೆಯೂ ಅಡಿಕೆಯ ಜೊತೆ ಕೋಕೋ ಒಂದು ಸೂಕ್ತ ಉಪಬೆಳೆ

ಅಡಿಕೆ ಮತ್ತು ತೆಂಗಿನ ತೋಟಗಳಲ್ಲಿ ಉಪಬೆಳೆಯಾಗಿ ಕೋಕೋಗೆ ಉತ್ತಮ ಅವಕಾಶಗಳಿದ್ದರೂ ಬೆಲೆ ಏರಿಳಿತ,…

7 hours ago

ಅಡಿಕೆ ಕ್ಷೇತ್ರಕ್ಕೆ ಬೇಕಿದೆ ಹೊಸ ರಾಷ್ಟ್ರೀಯ ಸಮನ್ವಯ ಮಾದರಿ

ಅಡಿಕೆ ಕ್ಷೇತ್ರದಲ್ಲಿ ಉತ್ಪಾದನೆ, ದಾಸ್ತಾನು, ಬೇಡಿಕೆ, ಆಮದು, ಮಾರುಕಟ್ಟೆ ಮತ್ತು ಉತ್ಪಾದನಾ ವೆಚ್ಚದ…

7 hours ago

ಹವಾಮಾನ ವರದಿ | 07-10-2026 | ಮುಂಗಾರು ಮುಗಿದಿದೆ… ಹಿಂಗಾರು ಮಳೆಯ ಸರದಿ ಆರಂಭವಾಗುತ್ತಿದೆಯೇ?

ಕರ್ನಾಟಕದಿಂದ ನೈಋತ್ಯ ಮುಂಗಾರು ಸಂಪೂರ್ಣ ಹಿಂದೆ ಸರಿದಿದ್ದು, ಅ.11ರ ಸುಮಾರಿಗೆ ಹಿಂಗಾರು ಆರಂಭಕ್ಕೆ…

18 hours ago

ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ

ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…

23 hours ago

ಯಾದಗಿರಿಯಲ್ಲಿ ಹೆಸರುಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ

ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ…

23 hours ago

ಕರಾವಳಿ–ಮಲೆನಾಡಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಉದ್ಯೋಗ ಸೃಷ್ಟಿಗೆ ಸರ್ಕಾರದ ಒತ್ತು

ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…

24 hours ago