Advertisement
ವೆದರ್ ಮಿರರ್

ಹವಾಮಾನ ವರದಿ | 04-11-2024 | ಸಂಜೆ ಗುಡುಗು ಸಹಿತ ಮಳೆ | ಮತ್ತೆ ಹಿಂಗಾರು ಚುರುಕು ಸಾಧ್ಯತೆ |

Share

05.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement
Advertisement

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ.  ಈಗಿನಂತೆ ನವೆಂಬರ್ 5ರಿಂದ ಮಳೆಯ ಪ್ರಮಾಣ ಕಡಿಮೆಯಾಗಲಿದ್ದು, ನವೆಂಬರ್ 9ರಿಂದ ಮತ್ತೆ ಹಿಂಗಾರು ಚುರುಕಾಗುವ ಲಕ್ಷಣಗಳಿವೆ.

Advertisement

ಮಲೆನಾಡು : ಕೊಡಗು ಜಿಲ್ಲೆಯ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚೆನೆ ಇದೆ.
ಈಗಿನಂತೆ ನವೆಂಬರ್ 6 ರಿಂದ ಮಳೆ ಕಡಿಮೆಯಾಗಲಿದ್ದು, ನವೆಂಬರ್ 8 ರಿಂದ ಮತ್ತೆ ಹಿಂಗಾರು ಚುರುಕಾಗುವ ಲಕ್ಷಣಗಳಿವೆ.

ಒಳನಾಡು : ಉತ್ತರ ಒಳನಾಡಿನ ಧಾರವಾಡ ಹಾಗೂ ಗದಗ ಜಿಲ್ಲೆಯ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚೆನೆ ಇದೆ. ಉಳಿದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ದಕ್ಷಿಣ ಹಾಗೂ ಪಶ್ಚಿಮ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಈಗಿನಂತೆ ನವೆಂಬರ್ 5ರಿಂದ ಬಿಡುವು ಪಡೆವ ಮಳೆಯು ನವೆಂಬರ್ 8ರಿಂದ ಮತ್ತೆ ಚುರುಕಾಗುವ ಸಾಧ್ಯತೆಗಳಿವೆ.

Advertisement

ಅರಬ್ಬಿ ಸಮುದ್ರದ ವಾಯುಭಾರ ಕುಸಿತದಂತಹ ತಿರುವಿಕೆಯು ಇನ್ನೆರಡು ದಿನಗಳಲ್ಲಿ ಶಿಥಿಲಗೊಂಡರೆ, ಬಂಗಾಳಕೊಲ್ಲಿಯ ತಿರುಗುವಿಕೆಯು ಬಲಗೊಳ್ಳುವ ಲಕ್ಷಣಗಳಿವೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹಾಸನಾಂಬೆ ಹುಂಡಿ ಎಣಿಕೆ | 12.63 ಕೋಟಿ ರೂಪಾಯಿ ಕಾಣಿಕೆ ಸಂಗ್ರಹ |

ಹಾಸನಾಂಬೆ ದೇವಿ ಹುಂಡಿ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು ಉತ್ಸವದ ಇತಿಹಾಸದಲ್ಲೇ ಹೊಸ ದಾಖಲೆಯಾಗಿದ್ದು …

2 hours ago

ದೇಶೀ ಆಹಾರ ಸೇವನೆಯಿಂದ  ಆರೋಗ್ಯ ವೃದ್ಧಿ | ಡಾ.ಖಾದರ್‌ ಅಭಿಪ್ರಾಯ |

ಅಕ್ಕಿ, ಗೋಧಿ, ಸಕ್ಕರೆಯಿಂದ ರೋಗಗಳು ಬರುತ್ತಿವೆ. ಪ್ಲಾಸ್ಟಿಕ್ ಕಣಗಳು ದೇಹವನ್ನು ಸೇರಿ ಲವಣಾಂಶಗಳು…

3 hours ago

ವಕ್ಫ್ ಆಸ್ತಿ ವಿವಾದ | ರೈತರನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸುವುದಿಲ್ಲ

ವಕ್ಫ್ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ರೈತರನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸುವುದಿಲ್ಲ ಎಂದು ಮುಖ್ಯಮಂತ್ರಿ…

3 hours ago

ಸೌರ ವಿದ್ಯುತ್ ಉತ್ಪಾದನೆಯತ್ತ ಒಲವು | ಕಾರ್ಬನ್  ಡೈ ಆಕ್ಸೈಡ್ ತಗ್ಗಿಸುವ ಗುರಿ

ಒಂದು ಸಾವಿರ ಗಿಗಾವ್ಯಾಟ್ ಸೌರಶಕ್ತಿ  ಸಾಮರ್ಥ್ಯದ ಸ್ಥಾಪನೆ ಮತ್ತು ಪ್ರತಿವರ್ಷ ಒಂದು ಸಾವಿರ…

3 hours ago

ನಿಲ್ಲದ ಅಡಿಕೆ ಕಳ್ಳಸಾಗಾಣಿಕೆ | ಬರ್ಮಾ ಅಡಿಕೆ ಅಕ್ರಮ ಸಾಗಾಟಕ್ಕೆ ಮತ್ತೆ ತಡೆ |

ಈಶಾನ್ಯ ರಾಜ್ಯಗಳ ಮೂಲಕ ಭಾರತಕ್ಕೆ ಕಳ್ಳದಾರಿಯ ಮೂಲಕ ಸಾಗಾಟವಾಗುವ ಬರ್ಮಾ ಅಡಿಕೆ ಇನ್ನೂ…

3 hours ago