ರಾಜ್ಯದ ಹಲವೆಡೆ ಮಳೆ ಅಬ್ಬರ

August 21, 2024
8:46 PM
ಮಳೆ ಹಿನ್ನೆಲೆಯಲ್ಲಿ ರೈತರು ಮತ್ತು ಸಾರ್ವಜನಿಕರು ಎಚ್ಚರ ವಹಿಸಬೇಕೆಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಅಬ್ಬರ ಹೆಚ್ಚಾಗಿದೆ. ಅನೇಕ ಕಡೆ ಪ್ರವಾಹದಿಂದ ಗ್ರಾಮಗಳು ಜಲಾವೃತಗೊಂಡಿವೆ.ಮಳೆ ಹಿನ್ನೆಲೆಯಲ್ಲಿ ರೈತರು ಮತ್ತು ಸಾರ್ವಜನಿಕರು ಎಚ್ಚರ ವಹಿಸಬೇಕೆಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಕಡೂರು ತಾಲೂಕಿನಲ್ಲಿ ಮನೆಗೋಡೆ ಕುಸಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಚಾರ್ಮಡಿಘಾಟಿಯಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಮಳೆ ಹಿನ್ನೆಲೆಯಲ್ಲಿ ರೈತರು ಮತ್ತು ಸಾರ್ವಜನಿಕರು ಎಚ್ಚರ ವಹಿಸಬೇಕೆಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.  ವಿಜಯನಗರ ಜಿಲ್ಲೆಯಲ್ಲೂ ಕಳೆದರೆಡು ದಿನಗಳಿಂದ ಮಳೆಯಾಗುತ್ತಿದ್ದು, ಹಲವು ಗ್ರಾಮಗಳು ಜಲಾವೃತಗೊಂಡಿವೆ. ಮಳೆ ತೀವ್ರತೆ ಹಿನ್ನೆಲೆಯಲ್ಲಿ ಕೃಷಿ ಕಾರ್ಮಿಕರು ಮತ್ತು ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದೂ ಮುನ್ಸೂಚನೆ ನೀಡಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್
October 17, 2026
7:30 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ
October 17, 2026
7:23 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ
October 16, 2026
5:14 PM
by: ವಿಶೇಷ ಪ್ರತಿನಿಧಿ
ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ
October 16, 2026
3:42 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror