ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಅಬ್ಬರ ಹೆಚ್ಚಾಗಿದೆ. ಅನೇಕ ಕಡೆ ಪ್ರವಾಹದಿಂದ ಗ್ರಾಮಗಳು ಜಲಾವೃತಗೊಂಡಿವೆ.ಮಳೆ ಹಿನ್ನೆಲೆಯಲ್ಲಿ ರೈತರು ಮತ್ತು ಸಾರ್ವಜನಿಕರು ಎಚ್ಚರ ವಹಿಸಬೇಕೆಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಕಡೂರು ತಾಲೂಕಿನಲ್ಲಿ ಮನೆಗೋಡೆ ಕುಸಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಚಾರ್ಮಡಿಘಾಟಿಯಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಮಳೆ ಹಿನ್ನೆಲೆಯಲ್ಲಿ ರೈತರು ಮತ್ತು ಸಾರ್ವಜನಿಕರು ಎಚ್ಚರ ವಹಿಸಬೇಕೆಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ವಿಜಯನಗರ ಜಿಲ್ಲೆಯಲ್ಲೂ ಕಳೆದರೆಡು ದಿನಗಳಿಂದ ಮಳೆಯಾಗುತ್ತಿದ್ದು, ಹಲವು ಗ್ರಾಮಗಳು ಜಲಾವೃತಗೊಂಡಿವೆ. ಮಳೆ ತೀವ್ರತೆ ಹಿನ್ನೆಲೆಯಲ್ಲಿ ಕೃಷಿ ಕಾರ್ಮಿಕರು ಮತ್ತು ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದೂ ಮುನ್ಸೂಚನೆ ನೀಡಿದೆ.
ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾಟವು ಮಂಗಳೂರು ಟೌನ್ ಹಾಲ್ ನಲ್ಲಿ…
ರಾಜ್ಯದ ಬಹುತೇಕ ಕಡೆಗಳಲ್ಲಿ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನಂತೆ…
ರಾಜ್ಯದಲ್ಲಿ ಈ ಬಾರಿ ಅಡಿಕೆ ಬೆಳೆಗೆ ಉತ್ತಮ ಧಾರಣೆ ಲಭಿಸುವ ನಿರೀಕ್ಷೆ ಇದೆ.…
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕೊಲ್ಲಮೊಗ್ರದ ಯುವ ಕಲಾವಿದ ಮಿಥುನ್ ಕುಮಾರ್ ಸೋನ…
ಮುಂದಿನ 7 ದಿನಗಳವರೆಗೆ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ, ಉತ್ತರ ಒಳನಾಡಿನ…