ಮಳೆ… ಮಳೆ… | ಕುಕ್ಕೆ ಸುಬ್ರಹ್ಮಣ್ಯ ಸಹಿತ ವಿವಿದೆಡೆ ಉತ್ತಮ ಮಳೆ |

March 23, 2024
7:25 PM
ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ವಿವಿದೆಡೆ ಶನಿವಾರ ಸಂಜೆ ಮಳೆಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ಸಹಿತ ವಿವಿಧ ಕಡೆಗಳಲ್ಲಿ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ. ಎರಡು ದಿನಗಳಿಂದ ಮೋಡದ ವಾತಾವರಣ ಕಂಡುಬಂದಿತ್ತು ಶುಕ್ರವಾರ ಸಂಜೆ ಸಾಮಾನ್ಯ ಮಳೆಯಾಗಿತ್ತು. ಸುಳ್ಯ, ಕಡಬ ಪರಿಸರದ ಕೊಲ್ಲಮೊಗ್ರ, ಕಲ್ಲಾಜೆ, ಬಳ್ಪ, ಗುತ್ತಿಗಾರು, ಸುಬ್ರಹ್ಮಣ್ಯ, ಮರ್ಕಂಜ, ಎಲಿಮಲೆ, ಸಂಪಾಜೆ, ಅರಂತೋಡು ಸೇರಿದಂತೆ ವಿವಿಧ ಪ್ರದೇಶದಲ್ಲಿ ಮಳೆಯಾಗಿದೆ.  ಮೊದಲ ಮಳೆ ಭೂಮಿ ತಂಪಾಯಿತು. (ವಿಡಿಯೋ ಇದೆ..)

Advertisement

Various places including Kukke Subrahmanya of Dakshina Kannada district received good rain on Saturday evening.


Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಗ್ನಿವೀರರ ನೇಮಕಾತಿಗಾಗಿ ಆನ್‌ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆ | ಆನ್ ಲೈನ್ ನೋಂದಣಿಗೆ ನಾಳೆ(ಎ.10) ಅಂತಿಮ ದಿನ
April 9, 2025
7:03 PM
by: The Rural Mirror ಸುದ್ದಿಜಾಲ
ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೊಸ ರೈಲು ಸೇವೆ | ಕೇಂದ್ರ ಸಚಿವ ವಿ.ಸೋಮಣ್ಣ ಘೋಷಣೆ
April 9, 2025
6:59 PM
by: The Rural Mirror ಸುದ್ದಿಜಾಲ
ಪಿಯುಸಿ ಫಲಿತಾಂಶ | ಶ್ರೇಯನ್‌ ಕಾವಿನಮೂಲೆ | ಸುಳ್ಯ ತಾಲೂಕು ಟಾಪರ್‌ | ರಾಜ್ಯಮಟ್ಟದಲ್ಲಿ 8 ನೇ ಸ್ಥಾನ |
April 9, 2025
2:58 PM
by: The Rural Mirror ಸುದ್ದಿಜಾಲ
ರಾಜ್ಯದಲ್ಲಿ ಬಾಟಲ್‌ಗಳಲ್ಲಿ ಸಂಗ್ರಹಿತ ಕುಡಿಯುವ ನೀರು ಕಳಪೆ | ಆಹಾರ ಇಲಾಖೆ ವರದಿ
April 9, 2025
2:49 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group