ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ಸಹಿತ ವಿವಿಧ ಕಡೆಗಳಲ್ಲಿ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ. ಎರಡು ದಿನಗಳಿಂದ ಮೋಡದ ವಾತಾವರಣ ಕಂಡುಬಂದಿತ್ತು ಶುಕ್ರವಾರ ಸಂಜೆ ಸಾಮಾನ್ಯ ಮಳೆಯಾಗಿತ್ತು. ಸುಳ್ಯ, ಕಡಬ ಪರಿಸರದ ಕೊಲ್ಲಮೊಗ್ರ, ಕಲ್ಲಾಜೆ, ಬಳ್ಪ, ಗುತ್ತಿಗಾರು, ಸುಬ್ರಹ್ಮಣ್ಯ, ಮರ್ಕಂಜ, ಎಲಿಮಲೆ, ಸಂಪಾಜೆ, ಅರಂತೋಡು ಸೇರಿದಂತೆ ವಿವಿಧ ಪ್ರದೇಶದಲ್ಲಿ ಮಳೆಯಾಗಿದೆ. ಮೊದಲ ಮಳೆ ಭೂಮಿ ತಂಪಾಯಿತು. (ವಿಡಿಯೋ ಇದೆ..)
Various places including Kukke Subrahmanya of Dakshina Kannada district received good rain on Saturday evening.
ಕರ್ನಾಟಕದಾದ್ಯಂತ ಸೆ.28ರಂದು ಒಣಹವೆ ಆವರಿಸುವ ಸಾಧ್ಯತೆ ಇದ್ದರೂ ಕೊಡಗು ಹಾಗೂ ಚಿಕ್ಕಮಗಳೂರಿನ ಕೆಲವು…
ಬಯಲುಸೀಮೆಯಲ್ಲಿ ಅಡಿಕೆ ಬೆಳೆ ವಿಸ್ತರಣೆಗೆ ನೀರಾವರಿ, ಕಡಿಮೆ ನಿರ್ವಹಣಾ ವೆಚ್ಚ ಮತ್ತು ಉತ್ತಮ…
ಹಾಲಿನ ದರವನ್ನು ₹12 ಹೆಚ್ಚಿಸುವಂತೆ ಜಿಲ್ಲಾ ಹಾಲು ಒಕ್ಕೂಟಗಳ ಅಧ್ಯಕ್ಷರು ಮನವಿ ಮಾಡಿದ್ದಾರೆ.…
ಗೋಕರ್ಣದಲ್ಲಿ ನಡೆದ ಅನ್ನಬ್ರಹ್ಮ ಚಾತುರ್ಮಾಸ್ಯದ ಸಮಾರೋಪದಲ್ಲಿ ದೇಶಿ ಗೋವಿನ ಹಾಲು, ತುಪ್ಪ ಹಾಗೂ…
ಕುಟುಂಬದ ನಿಜವಾದ ಶ್ರೀಮಂತಿಕೆ ಹಣ, ಸ್ಥಾನಮಾನ ಅಥವಾ ವೈಭವದಲ್ಲಿಲ್ಲ; ಪರಸ್ಪರ ಗೌರವ, ನಂಬಿಕೆ…
ಇತ್ತೀಚಿನ ನೈಸರ್ಗಿಕ ವಿಪತ್ತುಗಳು ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಮತ್ತಷ್ಟು ಸ್ಪಷ್ಟಪಡಿಸುತ್ತಿದ್ದು, ಕಾನೂನು ಮತ್ತು…