ಕೃಷಿಯಲ್ಲಿ ಹಸಿರೆಲೆ ಗೊಬ್ಬರಗಳ ಬಳಕೆ ನೂರಾರು ವರ್ಷಗಳ ಹಿಂದಿನಿಂದಲೂ ಬಂದ ಪದ್ಧತಿ. ನಮ್ಮ ಹಿರಿಯರು ಹಸಿರೆಲೆ ಗೊಬ್ಬರ ಬಳಸಿಯೇ ಕೃಷಿಯನ್ನು ಮಾಡುತ್ತಿದ್ದರು. ಇದು ಮಣ್ಣಿನ ಫಲವತ್ತತೆ ಮತ್ತು ಬೌತಿಕ ಗುಣಧರ್ಮಗಳನ್ನು ಕಾಪಾಡುವಲ್ಲಿ ಹೆಚ್ಚಿನ ಸ್ಥಾನವನ್ನು ಪಡೆದಿದೆ. ಹಸಿರೆಲೆ ಗೊಬ್ಬರವು ಭೂಮಿಗೆ ಮತ್ತು ಬೆಳೆಗೆ ಅವಶ್ಯವಿರುವ ಮುಖ್ಯ ಪೋಷಕಾಂಶಗಳಾದ ಸಾರಜನಕ, ರಂಜಕ ಮತ್ತು ಪೊಟ್ಯಾಷ್ ಗಳನ್ನಲ್ಲದೆ ಇತರ ಲಘು ಸೂಕ್ಷ್ಮ ಪೋಷಕಾಂಶಗಳನ್ನು ಒದಗಿಸುತ್ತದೆ. ರೈತರು ಕಡಿಮೆ ಖರ್ಚಿನಲ್ಲಿ ಭೂಮಿಯ ಫಲವತ್ತತೆಯನ್ನು ಹಸಿರೆಲೆ ಗೊಬ್ಬರ ಬಳಸಿ ಹೆಚ್ಚಿಸಿಕೊಳ್ಳಬಹುದು.
ಹಸಿರೆಲೆ ಗೊಬ್ಬರ ಬೇಸಾಯ ಅಂದರೆ ಬಲಿಯದ ಸಸ್ಯಗಳು, ಸಸ್ಯದ ಎಲೆಗಳು ಮತ್ತು ಉಳಿದ ಎಳೆಯ ಸಸ್ಯ ಭಾಗಗಳನ್ನು ಉಳುಮೆ ಮಾಡುವ ಮೂಲಕ ಮಣ್ಣಿನಲ್ಲಿ ಬೆರೆಸಿ ಮಣ್ಣಿನ ಫಲವತ್ತತೆಯನ್ನು ಹೆಚ್ಚಿಸುವದಾಗಿದೆ.
ಗೊಬ್ಬರದ (Gliricidia)ಗಿಡದ ಬೀಜಕ್ಕಾಗಿ ಸಂಪರ್ಕಿಸಿರಿ
ಕೃಷಿಕ ಅಗೋ ಫಾರ್ಮ್ ಡೆವೆಲಪರ್ಸ್, ಗದಗ, ಮೊ : 9481448990 , 9741108500
-ವಾಟ್ಸ್ ಅಪ್ ಮಾಹಿತಿ
ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…
ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…
ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…
ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…
ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…