ಪೊಳಲಿ ದೇವಸ್ಥಾನದ ಮಾಜಿ ಮೊಕ್ತೇಸರ ದಿ.ರಮೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಪತ್ನಿ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ತಾಯಿ ಸರೋಜಿನಿ ಆರ್.ನಾಯ್ಕ್(90) ನಿಧನರಾದರು. ಅವರು ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…