Advertisement
ರಾಷ್ಟ್ರೀಯ

ರೈತ ಮುಖಂಡ ರಾಕೇಶ್ ಟಿಕಾಯತ್ ಮೇಲೆ ಕಪ್ಪು ಮಸಿ ಎರಚಿದ ತಂಡ |

Share

ಆರೋಪಗಳಿಗೆ ಉತ್ತರಿಸಲು ಬೆಂಗಳೂರಿಗೆ ಆಗಮಿಸಿದ ವೇಳೆ ಭಾರತೀಯ ಕಿಸಾನ್ ಯೂನಿಯನ್ ಸಂಘಟನೆಯ ರಾಷ್ಟ್ರೀಯ ವಕ್ತಾರ ರಾಕೇಶ್ ಟಿಕಾಯತ್ ಮೇಲೆ ಮಸಿ ಎರಚಲಾಗಿದೆ. 

ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ   ಆತ್ಮಾವಲೋಕನ ಹಾಗೂ ಸ್ಪಷ್ಟೀಕರಣ ಸಭೆಯಲ್ಲಿ ಭಾಗಿಯಾಗಿದ್ದ ರಾಕೇಶ್ ಟಿಕಾಯತ್ , ಯುಧ್ವೀರ್ ಸಿಂಗ್ ಮೇಲೆ ಕಪ್ಪು ಬಣ್ಣ ಎರಚಲಾಗಿದೆ. ಹೋರಾಟ ನಿಲ್ಲಿಸಲು ಹಣ ಕೇಳಿದ ಆರೋಪಗಳಿಗೆ ಸಂಬಂಧಿಸಿದಂತೆ ಸ್ಪಷ್ಟೀಕರಣ ನೀಡಲು ಹಾಗೂ ಸಭೆ ನಡೆಸಲು ಬೆಂಗಳೂರಿಗೆ ಆಗಮಿಸಿದ್ದರು. ಸಭೆಯಲ್ಲಿ  ರಾಕೇಶ್ ಟಿಕಾಯತ್, ಯುದುವೀರ್ ಸಿಂಗ್, ತಮಿಳುನಾಡಿನ ನಲ್ಲಗೌಂಡರ್ ರಾಜ್ಯದ ಪ್ರಮುಖ ರೈತ ಮುಖಂಡರಾದ ಸುರೇಶ್ ಬಾಬು ಪಾಟೀಲ್, ಕೆ.ಟಿ.ಗಂಗಾಧರ್,  ಅನುಸೂಯಮ್ಮ, ರಾಜೇಗೌಡ, ಚುಕ್ಕಿ ನಂಜುಂಡಸ್ವಾಮಿ, ಚಿಂತಕರಾದ ಪ್ರೊ ಹಿ.ಶಿ. ರಾಮಚಂದ್ರಗೌಡ, ಪ್ರೊ ರವಿವರ್ಮ ಕುಮಾರ್ ಸೇರಿದಂತೆ ಅನೇಕ ರೈತ ಹೋರಾಟಗಾರರು ಇದ್ದರು.ಮಸಿ ಬಳಿದ ವ್ಯಕ್ತಿಯನ್ನು ಹಿಡಿದು ಥಳಿಸಲಾಗಿದೆ. ರಾಜ್ಯಕ್ಕೆ ಆಗಮಿಸಿದ ರೈತ ನಾಯಕನಿಗೆ ಸೂಕ್ತ ಭದ್ರತೆಯನ್ನು ರಾಜ್ಯ ಸರ್ಕಾರ ನೀಡಿಲ್ಲ ಎಂಬ ಆರೋಪ ವ್ಯಕ್ತವಾಗಿದೆ.

ರೈತ  ಹೋರಾಟ ನಿಲ್ಲಿಸಲು 3 ಸಾವಿರ ಕೋಟಿ ಕೇಳಿದ ಡೀಲ್‌ ಬಗ್ಗೆ ಖಾಸಗಿ ಸುದ್ದಿವಾಹಿನಿಯಲ್ಲಿ ಕಾರ್ಯಕ್ರಮ ಪ್ರಸಾರವಾಗಿತ್ತು. ಇದೇ ಕಾರಣಕ್ಕಾಗಿ ಸ್ಪಷ್ಟೀಕರಣ ನೀಡಲು ಬೆಂಗಳೂರಿನತ್ತ ರಾಷ್ಟ್ರೀಯ ರೈತ ನಾಯಕರು ಆಗಮಿಸಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ

ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…

5 hours ago

ಯಾದಗಿರಿಯಲ್ಲಿ ಹೆಸರುಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ

ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ…

6 hours ago

ಕರಾವಳಿ–ಮಲೆನಾಡಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಉದ್ಯೋಗ ಸೃಷ್ಟಿಗೆ ಸರ್ಕಾರದ ಒತ್ತು

ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…

6 hours ago

ಹಾಲಿನ ದರ ಏರಿಕೆ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ; ಪರಿಷತ್ ಚುನಾವಣೆ ಬಳಿಕ ಅಂತಿಮ ಘೋಷಣೆ

ಹಾಲಿನ ದರ ಹೆಚ್ಚಳ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ನಿರ್ಧಾರ…

6 hours ago

ಹವಾಮಾನ ವರದಿ | 06-10-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಅ.9 ರಿಂದ ಕರಾವಳಿಯಲ್ಲಿ ಮಳೆ ಹೆಚ್ಚಾಗುತ್ತಾ?

ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…

23 hours ago

ರಾಜ್ಯದಲ್ಲಿ ನೈಋತ್ಯ ಮುಂಗಾರು ಸಕ್ರಿಯ ; ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಭಾರೀ ಮಳೆ

ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ…

1 day ago