ಅಯೋಧ್ಯೆಯಲ್ಲಿ ಸಂಭ್ರಮ | ದೇಶದಾದ್ಯಂತ ಮೊಳಗುತ್ತಿದೆ “ಜೈ ಶ್ರೀರಾಮ್‌” |

January 22, 2024
10:20 AM
ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆ ನಡೆಯಲಿದೆ. ದೇಶದೆಲ್ಲೆಡೆ ಸಂಭ್ರಮ ಮನೆ ಮಾಡಿದೆ. ಜೈ ಶ್ರೀ ರಾಮ್‌ ಘೋಷಣೆ ಮೊಳಗುತ್ತಿದೆ.

ಅಯೋಧ್ಯೆಯಲ್ಲಿ ಸಂಭ್ರಮ ಮನೆ ಮಾಡಿದೆ.  ಅಯೋಧ್ಯೆಯ ರಾಮ ಜನ್ಮಭೂಮಿಯಲ್ಲಿ ರಾಮ ಮಂದಿರ ಲೋಕಾರ್ಪಣೆಯಾಗುತ್ತಿದೆ. ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮ ಬೆಳಿಗ್ಗೆ 10 ಗಂಟೆಗೆ ನಡೆಯಲಿದ್ದು, ಬಿಗಿ ಭದ್ರತೆಯ ನಡುವೆ ಬಾಲರಾಮ ‘ಪ್ರಾಣ ಪ್ರತಿಷ್ಠಾಪನೆ’ ಸಮಾರಂಭ ಮಧ್ಯಾಹ್ನ 12:30ಕ್ಕೆ ಆರಂಭವಾಗಲಿದೆ.ದೇಶದೆಲ್ಲೆಡೆ ಜೈ ಶ್ರೀರಾಮ್‌ ಘೋಷಣೆ ಮೊಳಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ನೂರಾರು ಗಣ್ಯರು ಸಮಾರಂಭದಲ್ಲಿ ಭಾಗವಹಿಸುತ್ತಿದ್ದು, ದೇಶದಾದ್ಯಂತ ಸಂಭ್ರಮಾಚರಣೆ ನಡೆಯುತ್ತಿದೆ. 

Advertisement

All over the country there was a celebration for Ram mandir. Jai Shree Ram slogan is blaring.

 

 

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 06.07.2025 | ಮುಂದಿನ 10 ದಿನಗಳ ಕಾಲ ಹೇಗಿರಬಹುದು ಹವಾಮಾನ?
July 6, 2025
5:10 PM
by: ಸಾಯಿಶೇಖರ್ ಕರಿಕಳ
2047 ರ ವೇಳೆಗೆ ಕೇಂದ್ರ ಸರ್ಕಾರದಿಂದ 32 ಟ್ರಿಲಿಯನ್ ಡಾಲರ್ ಆರ್ಥಿಕತೆ ಗುರಿ
July 6, 2025
10:40 AM
by: ದ ರೂರಲ್ ಮಿರರ್.ಕಾಂ
ತುಂಗಾ, ಭದ್ರಾ ಜಲಾಶಯಗಳಿಂದ ಯಾವುದೇ ಕ್ಷಣದಲ್ಲಿ ನೀರು ಬಿಡುಗಡೆ ಸಾಧ್ಯತೆ | ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಸೂಚನೆ
July 6, 2025
10:34 AM
by: ದ ರೂರಲ್ ಮಿರರ್.ಕಾಂ
ವೇಗವಾಗಿ ಬೆಳೆಯುವ ಮರ ಹವಾಮಾನ ವೈಪರೀತ್ಯಕ್ಕೆ ಪರಿಹಾರ | ಕೃಷಿ ಅರಣ್ಯೀಕರಣಕ್ಕೆ ಬೆಂಬಲ – ಕೃಷಿ ಆದಾಯ ಹೆಚ್ಚಿಸಲೂ ಸಲಹೆ |
July 6, 2025
10:20 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group