ಅಯೋಧ್ಯೆಯಲ್ಲಿ ಸಂಭ್ರಮ ಮನೆ ಮಾಡಿದೆ. ಅಯೋಧ್ಯೆಯ ರಾಮ ಜನ್ಮಭೂಮಿಯಲ್ಲಿ ರಾಮ ಮಂದಿರ ಲೋಕಾರ್ಪಣೆಯಾಗುತ್ತಿದೆ. ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮ ಬೆಳಿಗ್ಗೆ 10 ಗಂಟೆಗೆ ನಡೆಯಲಿದ್ದು, ಬಿಗಿ ಭದ್ರತೆಯ ನಡುವೆ ಬಾಲರಾಮ ‘ಪ್ರಾಣ ಪ್ರತಿಷ್ಠಾಪನೆ’ ಸಮಾರಂಭ ಮಧ್ಯಾಹ್ನ 12:30ಕ್ಕೆ ಆರಂಭವಾಗಲಿದೆ.ದೇಶದೆಲ್ಲೆಡೆ ಜೈ ಶ್ರೀರಾಮ್ ಘೋಷಣೆ ಮೊಳಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ನೂರಾರು ಗಣ್ಯರು ಸಮಾರಂಭದಲ್ಲಿ ಭಾಗವಹಿಸುತ್ತಿದ್ದು, ದೇಶದಾದ್ಯಂತ ಸಂಭ್ರಮಾಚರಣೆ ನಡೆಯುತ್ತಿದೆ.
All over the country there was a celebration for Ram mandir. Jai Shree Ram slogan is blaring.
ಕೇಂದ್ರ ಬಜೆಟ್ನಲ್ಲಿ ಕೃಷಿ ವಲಯಕ್ಕೆ 1 ಲಕ್ಷದ 37 ಸಾವಿರದ 757 ಕೋಟಿ…
ಆನೆಗಳ ಸಂಖ್ಯೆಗೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳವಾಗದ ಕಾರಣ ಆನೆ-ಮಾನವ ಸಂಘರ್ಷ ಹೆಚ್ಚುತ್ತಿದೆ.ಜನರ…
ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…
ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…