ರಾಜ್ಯ ಚೆಸ್‌ ಅಸೋಸಿಯೇಶನ್‌ ಉಪಾಧ್ಯಕ್ಷರಾಗಿ ರಮೇಶ್‌ ಕೋಟೆ ಆಯ್ಕೆ

September 30, 2024
3:02 PM

ಕರ್ನಾಟಕ ರಾಜ್ಯ ಚೆಸ್ ಅಸೋಸಿಯೇಷನ್ ನ (KSCA) ಉಪಾಧ್ಯಕ್ಷರಾಗಿ 2024-27ರ ಅವಧಿಗೆ ರಮೇಶ್‌ ಕೋಟೆ ಆಯ್ಕೆಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ  ಚೆಸ್ ಅಸೋಸಿಯೇಷನ್ ಅಧ್ಯಕ್ಷರಾಗಿರುವ ರಮೇಶ್‌ ಕೋಟೆ ಅವರು ಇದೀಗ ರಾಜ್ಯ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ದ ಕ ಜಿಲ್ಲೆಯಲ್ಲಿ ಈಗಾಗಲೇ ಹಲವು ಚೆಸ್‌ ಸ್ಫರ್ಧೆಯನ್ನು ಆಯೋಜನೆ ಮಾಡುವ ಮೂಲಕ ರಮೇಶ್‌ ಕೋಟೆ ಅವರು ಜಿಲ್ಲೆಯಲ್ಲಿ ಚೆಸ್‌ ಆಸಕ್ತರಿಗೆ ವೇದಿಕೆಯನ್ನು ಕಲ್ಪಿಸಿದ್ದಾರೆ.

Advertisement

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪಡಿತರ ಚೀಟಿದಾರರ ಇ-ಕೆವೈಸಿ ಮರುಸಂಗ್ರಹಿಸುವ ಕೊನೆಯ ಅವಕಾಶ
April 25, 2025
9:30 PM
by: ದ ರೂರಲ್ ಮಿರರ್.ಕಾಂ
ರಬ್ಬರ್ ತೋಟಗಳ ಮಾಹಿತಿ ಸಂಗ್ರಹ | ರಬ್ಬರ್ ತೋಟಗಳ ಜಿಯೋ-ಮ್ಯಾಪಿಂಗ್
April 25, 2025
9:15 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 25-04-2025 | ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆ |
April 25, 2025
2:04 PM
by: ಸಾಯಿಶೇಖರ್ ಕರಿಕಳ
ಒತ್ತುವರಿಯಾಗಿರುವ  ಕೆರೆಗಳನ್ನು ಮುಲಾಜಿಲ್ಲದೆ ತೆರವುಗೊಳಿಸಲು ಮುಖ್ಯಮಂತ್ರಿ ಸೂಚನೆ
April 25, 2025
7:47 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group