ಕರ್ನಾಟಕ ರಾಜ್ಯ ಚೆಸ್ ಅಸೋಸಿಯೇಷನ್ ನ (KSCA) ಉಪಾಧ್ಯಕ್ಷರಾಗಿ 2024-27ರ ಅವಧಿಗೆ ರಮೇಶ್ ಕೋಟೆ ಆಯ್ಕೆಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಚೆಸ್ ಅಸೋಸಿಯೇಷನ್ ಅಧ್ಯಕ್ಷರಾಗಿರುವ ರಮೇಶ್ ಕೋಟೆ ಅವರು ಇದೀಗ ರಾಜ್ಯ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ದ ಕ ಜಿಲ್ಲೆಯಲ್ಲಿ ಈಗಾಗಲೇ ಹಲವು ಚೆಸ್ ಸ್ಫರ್ಧೆಯನ್ನು ಆಯೋಜನೆ ಮಾಡುವ ಮೂಲಕ ರಮೇಶ್ ಕೋಟೆ ಅವರು ಜಿಲ್ಲೆಯಲ್ಲಿ ಚೆಸ್ ಆಸಕ್ತರಿಗೆ ವೇದಿಕೆಯನ್ನು ಕಲ್ಪಿಸಿದ್ದಾರೆ.
ಬೆಂಗಳೂರು, ಶಿವಮೊಗ್ಗ, ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ…
ಅಕ್ರಮವಾಗಿ ಸುಮಾರು 68 ಟನ್ ಅಡಿಕೆ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಅಸ್ಸಾಂ ಪೊಲೀಸರು…
ಬದುಕಿನ ಒಂದೊಂದು ಅಂಗವೂ ‘ಕಲಾತ್ಮಕ’. ಒದಗುವ ಸುಭಗತನವು ಅನುಭವವೇದ್ಯ. ಅಡುಗೆ ಮನೆಯು ಬರೇ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜೋತಿಷಿಗಳನ್ನು ಸಂಪರ್ಕಿಸಿ 9535156490
ಬೇಸಿಗೆ ತಾಪಮಾನ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮೃಗಾಲಯದ ಪ್ರಾಣಿಗಳು ಸುಡುಬಿಸಿಲಿಗೆ ಕಂಗಾಲಾಗಿದ್ದು, ಮಧ್ಯಾಹ್ನದ ವೇಳೆಯಲ್ಲಿ…
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ತೊಗರಿ ಉತ್ಪನ್ನವನ್ನು ಖರೀದಿಸುವ…