ರಾಜ್ಯದ ಆರು ರಂಗಾಯಣಗಳಿಗೆ ನಿರ್ದೇಶಕರ ನೇಮಕ | ಸಚಿವ ಶಿವರಾಜ ತಂಗಡಗಿ ಘೋಷಣೆ

August 15, 2024
10:00 AM

ಹಿಂದುಳಿದ ವರ್ಗಗಳ ಕಲ್ಯಾಣ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ರಾಜ್ಯದ ಆರು ರಂಗಾಯಣಗಳಿಗೆ ನಿರ್ದೇಶಕರನ್ನು  ನೇಮಕ ಮಾಡಿ ಘೋಷಣೆ ಮಾಡುವ ಮೂಲಕ ರಾಜ್ಯದ ರಂಗಭೂಮಿ ಚಟುವಟಿಕೆಗಳಿಗೆ  ಚಾಲನೆ ನೀಡಿದ್ದಾರೆ.

Advertisement
ಮೈಸೂರು ರಂಗಾಯಣದ ನಿರ್ದೇಶಕರಾಗಿ ಶ್ರೀ ಸತೀಶ್ ತಿಪಟೂರು,
- ಧಾರವಾಡ ರಂಗಾಯಣದ ನಿರ್ದೇಶಕರಾಗಿ ಶ್ರೀ ರಾಜು ತಾಳಿಕೋಟೆ
- ಶಿವಮೊಗ್ಗ ರಂಗಾಯಣದ ನಿರ್ದೇಶಕರಾಗಿ ಶ್ರೀ ಪ್ರಸನ್ನ ಡಿ ಸಾಗರ.
- ಕಲಬುರ್ಗಿ ರಂಗಾಯಣದ ನಿರ್ದೇಶಕರಾಗಿ ಡಾ. ಸುಜಾತ ಜಂಗಮ ಶೆಟ್ಟಿ.
- ವೃತ್ತಿ ರಂಗಭೂಮಿ ರಂಗಾಯಣ, ದಾವಣಗೆರೆ ಗೆ ನಿರ್ದೇಶಕರಾಗಿ ಶ್ರೀ ಮಲ್ಲಿಕಾರ್ಜುನ ಕಡಕೋಳ.
- ಯಕ್ಷರಂಗಾಯಣ, ಕಾರ್ಕಳದ ನಿರ್ದೇಶಕರಾಗಿ ಶ್ರೀ ವೆಂಕಟರಮಣ ಐತಾಳ ಇವರನ್ನು ನೇಮಕ ಮಾಡ ಲಾಗಿದೆ ಎಂದು ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ.
 
ಈ ಸಂಬಂಧ ಅಧಿಕೃತ ಸರ್ಕಾರಿ ಆದೇಶವನ್ನು ಹೊರಡಿಸಲಾಗಿದೆ. ನಿರ್ದೇಶಕರು ಅಧಿಕಾರ ವಹಿಸಿಕೊಂಡ ಕೂಡಲೇ ರಂಗಾಯಣಗಳ ಕಾರ್ಯ ಚಟುವಟಿಕೆಗಳನ್ನು ವೇಗಗತಿಯಲ್ಲಿ ಕೈಗೊಳ್ಳಲು ಹಾಗೂ ರಂಗಭೂಮಿಯ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗುವಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸೂಚಿಸಲಾಗಿದೆ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದರು. ಇದಲ್ಲದೆ ವಿವಿಧ ಅಕಾಡೆಮಿಗಳಲ್ಲಿ ಖಾಲಿ ಇದ್ದ ಸದಸ್ಯರ ನೇಮಕಾತಿ ಆದೇಶವನ್ನು ಸಹ ಹೊರಡಿಸಲಾಗಿದೆ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದರು.

– ಅಂತರ್ಜಾಲ ಮಾಹಿತಿ

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೂಸಿನ ಮನೆ ಯೋಜನೆ | ಗ್ರಾಮೀಣ ಉದ್ಯೋಗಿ ಮಹಿಳೆಯರಿಗೆ ಅನುಕೂಲ
August 6, 2025
7:35 AM
by: The Rural Mirror ಸುದ್ದಿಜಾಲ
ಕೃಷಿ ವಲಯದ ಸಮಗ್ರ ಅಭಿವೃದ್ಧಿಗೆ ಮಹತ್ವದ ಕ್ರಮ
August 6, 2025
7:22 AM
by: The Rural Mirror ಸುದ್ದಿಜಾಲ
ಈ ಬಾರಿಯ ಮಳೆಯಿಂದ ಅಡಿಕೆಗೆ ಕೊಳೆರೋಗ | ಮರ ಏರಿ ಔಷಧಿ ಸಿಂಪಡಿಸಿದ ಮಹಿಳೆ |
August 6, 2025
7:16 AM
by: ವಿಶೇಷ ಪ್ರತಿನಿಧಿ
ಉತ್ತರಾಖಂಡದಲ್ಲಿ ಮೇಘಸ್ಫೋಟದ ಭೀಕರ ದುರಂತ
August 5, 2025
11:18 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group