ಪಶ್ಚಿಮಘಟ್ಟದಲ್ಲಿ ಕಾಣಸಿಗುವ ಸಿಂಗಳೀಕ | ಕೆನೋಪಿ ಬ್ರಿಡ್ಜ್ ವ್ಯವಸ್ಥೆ ಪೂರ್ಣ

December 15, 2025
6:58 AM

ವನ್ಯಜೀವಿಗಳನ್ನು ಹೊಂದಿದ ನಾಡು ಇದು. ಪಶ್ಚಿಮ ಘಟ್ಟದ ಸಿದ್ದಾಪುರ ಮತ್ತು ಹೊನ್ನಾವರ ಭಾಗದಲ್ಲಿ ವಿಶೇಷ ತಳಿಯ ಕಾಡುಪ್ರಾಣಿಗಳಿವೆ. ಅಪರೂಪದಲ್ಲಿ ಅಪರೂಪದ ಪ್ರಾಣಿ ಸಿಂಗಳೀಕ ತಳಿ ಇದ್ದು, ಅವುಗಳ ಸಂರಕ್ಷಣೆ ಹಾಗೂ ಸಂಚಾರಕ್ಕಾಗಿ ಅರಣ್ಯ ಇಲಾಖೆಯಿಂದ ಕೃತಕ ಮೇಲ್ಛಾವಣಿ ನಿರ್ಮಿಸಲಾಗಿದೆ. ಸಿಂಗಳೀಕಗಳ ಉಳಿವಿಗೆ ಇದು ಸಹಕಾರಿಯಾಗಿದೆ.

ಸಿಂಗಳೀಕಗಳು ಒಂದು ಪ್ರದೇಶಕ್ಕೆ ಸೀಮಿತವಾದ ಪ್ರಾಣಿಗಳು. ಕೇನೋಪಿ ಬ್ರಿಡ್ಜ್ ವ್ಯವಸ್ಥೆಯಿಂದ ಸಿಂಗಳೀಕಗಳ ಸಾವಿನ ಸಂಖ್ಯೆ ಕಡಿಮೆಯಾಗಿದೆ ಎನ್ನುತ್ತಾರೆ ಅರಣ್ಯಪಾಲಕ ವೆಂಕಟೇಶ್ ಎಂ. ಪೇಟೀಮಠ.  ಹಿರಿಯ ಅರಣ್ಯ ಅಧಿಕಾರಿಗಳ ಆದೇಶದ ಮೇರೆಗೆ ಕೆನೋಪಿ ವಾಕ್ ನ್ನು ನಿರ್ಮಿಸಿದ್ದು, ಸಿಂಗಳೀಕಗಳಿಗೆ ಅನುಕೂಲವಾಗಿದೆ ಎಂದು ಗಸ್ತು ಅರಣ್ಯಪಾಲಕ ನೀಲಗಿರಿ ಶಿವಬಸವಣ್ಣನವರ್‌ ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..
September 8, 2026
11:10 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ
September 8, 2026
10:02 PM
by: ದ ರೂರಲ್ ಮಿರರ್.ಕಾಂ
ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ
September 8, 2026
9:38 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?
September 8, 2026
3:15 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror