ಜಗತ್ತಿನಲ್ಲಿಂದು ಅಶಾಂತಿ ಹಾಗೂ ತೀವ್ರವಾದ ಹೆಚ್ಚುತ್ತಿದೆ. ಸಮಾಜದಲ್ಲಿ ಎಲ್ಲರಿಗೂ ಬದುಕುವ ಅವಕಾಶವಿದೆ ಎಂದು ಹೇಳಿದರು. ವಿಶ್ವಕ್ಕೆ ಕಾಲಕಾಲಕ್ಕೆ ಧರ್ಮವನ್ನು ನೀಡುವ ಕೆಲಸವನ್ನು ಭಾರತ ಮಾಡಬೇಕು. ಧರ್ಮ ತತ್ವದ ವಿಚಾರ ಮಾಡದ ಹೊರತು, ವಿಶ್ವಕ್ಕೆ ಕೊಡುಗೆ ನೀಡಲು ಸಾಧ್ಯವಿಲ್ಲ ಎಂದು ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದರು.
ಅವರು ರಾಷ್ಟ್ರೀಯ ಸ್ವಯಂ ಸೇವಕ ಸಂಘ ಶತಮಾನೋತ್ಸವ ಆಚರಣೆ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಆಯೋಜಿಸಲಾಗಿರುವ 3 ದಿನಗಳ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಹಿಂದೂ ಸಮಾಜವನ್ನು ಸಂಘಟಿಸಲು ನಿರಂತರವಾಗಿ ಶ್ರಮಿಸಬೇಕಾದ ಅಗತ್ಯವಿದೆ. ಸಮಾಜದಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ತನ್ನದೇ ಆದ ಸ್ಥಾನವಿದ್ದು, ಧರ್ಮದ ಮೂಲಕ ಸಮತೋಲನದೊಂದಿಗೆ ಸಾಗಬೇಕು. ಜೀವನದಲ್ಲಿ ಸಂಯಮ, ತ್ಯಾಗ ಹಾಗೂ ಸಮತೋಲನದ ಭಾವನೆಗಳನ್ನು ಅಳವಡಿಸಿಕೊಂಡು, ಧರ್ಮ ದೃಷ್ಟಿಯನ್ನು ಜಾಗೃತಗೊಳಿಸಬೇಕು ಎಂದು ತಿಳಿಸಿದರು. ಧರ್ಮ, ಸತ್ಯತತ್ವದ ಆಧಾರದ ಮೇಲೆ ನಡೆಯುತ್ತದೆ. ಉತ್ತಮ ಚಾರಿತ್ರ್ಯ ಹೊಂದುವ ಮೂಲಕ ಭಾರತದ ಶಕ್ತಿಯನ್ನು ಜಗತ್ತಿಗೆ ಅನಾವರಣಗೊಳಿಸಬೇಕು ಎಂದು ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ ಸೇರಿಕೊಳ್ಳಿ….
ಡಾರ್ಜಿಲಿಂಗ್–ಸಿಕ್ಕಿಂ ಹಿಮಾಲಯಗಳಲ್ಲಿ ಮಾರುಕಟ್ಟೆ ಸಂಪರ್ಕದ ಕೊರತೆಯಿಂದ ಕೃಷಿ ಆದಾಯ ಕುಸಿತವಾಗಿದೆ. ಕಳಪೆ ರಸ್ತೆ,…
12.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಬರ ಪ್ರದೇಶ ಕೃಷಿಗೆ ಹೊಸ ದಾರಿ ತೆರೆದಿರುವ ICAR–ಒಂಟೆ ಸಂಶೋಧನಾ ಕೇಂದ್ರದ ಅಧ್ಯಯನವು,…
ರಾಜಸ್ಥಾನದ ಹನುಮಂಗಢ ಜಿಲ್ಲೆಯಲ್ಲಿ ಇಬ್ಬರು ಗ್ರಾಮೀಣ ಉದ್ಯಮಿಗಳು ಆರಂಭಿಸಿದ ಗ್ರೀನ್ ವಿಷನ್ ವರ್ಮಿಕಾಂಪೋಸ್ಟ್…
ಚೀನಾದ Chinese Academy of Tropical Agricultural Sciences (CATAS) ವಿಜ್ಞಾನಿಗಳು Electron…
ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…