ರಷ್ಯಾ-ಉಕ್ರೇನ್ ಯುದ್ದ ಮುಂದುವರಿದಿದೆ. ಈ ನಡುವೆ ಉಕ್ರೇನ್‌ನ ಖಾರ್ಕಿವ್ ನಗರದಲ್ಲಿ ರಷ್ಯಾ ನಡೆಸಿದ ದಾಳಿಯಲ್ಲಿ ಕರ್ನಾಟಕದ ವಿದ್ಯಾರ್ಥಿ ಮೃತಪಟ್ಟಿದ್ದಾರೆ ಎಂದು ಭಾರತೀಯ ವಿದೇಶಾಂಗ ಇಲಾಖೆ ವಕ್ತಾರ ಅರಿಂದಮ್ ಬಾಗ್ಚಿ ಟ್ವೀಟ್ ಮಾಡಿದ್ದಾರೆ. ಕರ್ನಾಟಕದ ಹಾವೇರಿ ಜಿಲ್ಲೆಯ ನವೀನ್ ಎಂಬ ವಿದ್ಯಾರ್ಥಿ ಮೃತಪಟ್ಟವರು. ಇವರು ಕಳೆದ ನಾಲ್ಕು ವರ್ಷಗಳಿಂದ ಉಕ್ರೇನ್‌ನ ಖಾರ್ಕಿವ್ ನಗರದಲ್ಲಿ ವಾಸವಾಗಿದ್ದರು.
ಮ್ಯಾನ್ಮಾರ್‌ನಿಂದ ಮಿಜೋರಾಂ ಮೂಲಕ ಸುಮಾರು ₹1,022 ಕೋಟಿ ಮೌಲ್ಯದ 3,103 ಮೆಟ್ರಿಕ್ ಟನ್…
ಅ.11ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದ್ದರೂ, ಅ.14–16ರಿಂದ ಹಿಂಗಾರು…
ಕೃಷಿ ಸೇರಿದಂತೆ ಕುಟುಂಬದ ಬದುಕಿನಲ್ಲಿ ಕಾಣದ ಶ್ರಮವನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸುವುದು ಸಂಬಂಧಗಳನ್ನು…
ಮಳೆ ಕೊರತೆಯಿಂದ ಬರ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ರಾಜ್ಯ…
ಗುಜರಾತ್‌ನ ನೀರಿನ ಆಡಳಿತದ ಅನುಭವಗಳನ್ನು ಆಧರಿಸಿದ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’…
ಅಡಿಕೆ ಮತ್ತು ತೆಂಗಿನ ತೋಟಗಳಲ್ಲಿ ಉಪಬೆಳೆಯಾಗಿ ಕೋಕೋಗೆ ಉತ್ತಮ ಅವಕಾಶಗಳಿದ್ದರೂ ಬೆಲೆ ಏರಿಳಿತ,…