ಶ್ರೀಲಂಕಾದ ರಾಜಧಾನಿ ಕೊಲಂಬೊದಲ್ಲಿನ ಸೂಪರ್‌ಮಾರ್ಕೆಟ್ ಸೇರಿದಂತೆ ದೇಶದ ಬಹುತೇಕ ಕಡೆಗಳಲ್ಲಿ ತರಕಾರಿಗಳ ಬೆಲೆ ದುಪ್ಪಟ್ಟಾಗಿದೆ. ಪ್ರತಿ ಕೆ.ಜಿ ಅಕ್ಕಿಗೆ 220 ರೂ ಇದೆ. ಗೋಧಿ ಕೆ.ಜಿ ಗೆ 190 ರೂಪಾಯಿಯಂತೆ ಮಾರಾಟವಾಗುತ್ತಿದೆ.
ರಾಜಧಾನಿ ಕೊಲಂಬೊದಲ್ಲಿನ ಸೂಪರ್‌ಮಾರ್ಕೆಟ್ ಸೇರಿದಂತೆ ದೇಶದ ಬಹುತೇಕ ಕಡೆಗಳಲ್ಲಿ ತರಕಾರಿಗಳ ಬೆಲೆ ದುಪ್ಪಟ್ಟಾಗಿದೆ. ಪ್ರತಿ ಕೆ.ಜಿ ಅಕ್ಕಿಗೆ 220 ರೂ ಇದ್ದು, ಗೋಧಿ ಕೆ.ಜಿಗೆ 190 ರೂಪಾಯಿಯಂತೆ ಮಾರಾಟವಾಗುತ್ತಿದೆ. ಒಂದು ಕಿಲೋಗ್ರಾಂ ಸಕ್ಕರೆ 240 ರೂ. ಆಗಿದ್ದು, ತೆಂಗಿನ ಎಣ್ಣೆಗೆ ಲೀಟರ್‌ಗೆ 850 ರೂ.ನಂತೆ ಸಿಗುತ್ತಿದೆ. ಒಂದು ಮೊಟ್ಟೆಗೆ 30 ರೂ. ಇದೆ, ಅಷ್ಟೇ ಅಲ್ಲ, 1 ಕೆಜಿ ಹಾಲಿನ ಪುಡಿ ಬರೋಬ್ಬರಿ 1,900 ರೂ.ಗೆ ಮಾರಾಟವಾಗುತ್ತಿದೆ. ಹಾಲು, ಬ್ರೆಡ್ ಕೂಡಾ ದುಬಾರಿಯಾಗಿದೆ. ಪ್ರವಾಸೋದ್ಯಮವೇ ಹೆಚ್ಚು ಆದಾಯದ ಕ್ಷೇತ್ರವಾಗಿದ್ದ ಶ್ರೀಲಂಕಾದಲ್ಲಿ ಕಳೆದ ಎರಡು ವರ್ಷಗಳಿಂದ ಸಂಕಷ್ಟ ಎದುರಾಗಿದೆ.
ಶಿಖರ್ ಬಿ.ಕೆ. 6ನೇ ತರಗತಿ, ಕುಮಾರಸ್ವಾಮಿ ವಿದ್ಯಾಲಯ, ಕುಕ್ಕೆಸುಬ್ರಹ್ಮಣ್ಯ | - ದ…
ಕ್ರಿಶನ್ ಎಸ್ ಭಟ್, ಮೇರಿ ಹಿಲ್, 1ನೇ ತರಗತಿ, ಎಸ್ಡಿಎಂ ಶಾಲೆ, ಮಂಗಳೂರು…
ಮುಂದಿನ 2 ರಿಂದ 3 ದಿನಗಳಲ್ಲಿ ದೇಶದ ಪೂರ್ವ, ಪಶ್ಚಿಮ, ಮಧ್ಯ ಮತ್ತು…
ರೈತರು ಹೊಲಗಳಲ್ಲಿ ಬಳಕೆ ಮಾಡುತ್ತಿರುವ ರಸಗೊಬ್ಬರಗಳು ಅಸಲಿಯೇ ಅಥವಾ ನಕಲಿಯೇ ಎಂಬುದನ್ನು ವೈಜ್ಞಾನಿಕ…
ಕೃಷಿಯಲ್ಲಿ ತಂತ್ರಜ್ಞಾನ ಅಳವಡಿಸಿಕೊಳ್ಳುವ ಮತ್ತು ಜ್ಞಾನ ಹೆಚ್ಚಿಸುವ ಉದ್ದೇಶದಿಂದ ದೂರಶಿಕ್ಷಣದ ಮೂಲಕ ತರಬೇತಿ…
ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490