ತಿಂಗಳ ಕೊನೆಯವರೆಗೂ ಪಡಿತರ ವಿತರಣೆ | ಪಡಿತರ ಚೀಟಿದಾರರು ಕೋವಿಡ್ ನಿಯಮ ಪಾಲಿಸಿ ಪಡಿತರ ಪಡೆಯಿರಿ |

May 13, 2021
10:28 PM

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ನ್ಯಾಯಬೆಲೆ ಅಂಗಡಿಗಳು  ತಿಂಗಳ ಕೊನೆಯ ದಿನಾಂಕದವರೆಗೂ ಪ್ರತಿದಿನ ಪಡಿತರ ವಿತರಣೆ ಮಾಡಲು ಕಡ್ಡಾಯವಾಗಿ ತೆರೆದಿರುತ್ತವೆ. ತಿಂಗಳ ಕೊನೆಯವರೆಗೂ ಪಡಿತರ ವಿತರಣೆ ಮಾಡುವುದರಿಂದ ಪಡಿತರ ಚೀಟಿದಾರರು ಆತಂಕ ಪಡದೇ, ಪಡಿತರ ಪಡೆಯಬಹುದಾಗಿರುತ್ತದೆ ಎಂದು ಆಹಾರ ನಾಗರೀಕ ಸರಬರಾಜು ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

ಬೆಳಗ್ಗೆ 7 ಗಂಟೆಯಿಂದ 10 ಗಂಟೆಯ ಸಮಯದಲ್ಲಿ ಪ್ರತಿದಿನ ಪಡಿತರ ಚೀಟಿದಾರರು ಪಡಿತರ ಪಡೆಯುತ್ತಿರುವ ಈ ಸಂದರ್ಭದಲ್ಲಿ ಸಾಮಾಜಿಕ ಅಂತರಕಾಯ್ದು ಮತ್ತು ಜನದಟ್ಟಣೆ ನಿಯಂತ್ರಣಕ್ಕಾಗಿ ಮೊದಲು ಬರುವ ಸರಾಸರಿ 100-150 ಪಡಿತರ ಚೀಟಿದಾರರಿಗೆ ಆದ್ಯತೆ ಮೇರೆಗೆ ಸಾಲಿನಲ್ಲಿ ನಿಲ್ಲಲು ಕ್ಯೂ ಸ್ಲಿಪ್ ಟೋಕನ್ ಗಳನ್ನು ನೀಡಲು ನ್ಯಾಯಬೆಲೆ ಅಂಗಡಿಗಳಿಗೆ ಸೂಚಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಗೆ  ಕೇಂದ್ರ ಹಾಗೂ ರಾಜ್ಯ ಸರಕಾರಗಳಿಂದ ಸಾಕಷ್ಟು ಪ್ರಮಾಣದಲ್ಲಿ ಪಡಿತರ ಬಿಡುಗಡೆಯಾಗಿರುತ್ತದೆ. ಪ್ರಸ್ತುತ ಕೋವಿಡ್ ಸಂದರ್ಭದಲ್ಲಿ Pಒಉಏಂಙ ಯೋಜನೆಯಡಿ 5 ಕೆ.ಜಿ ಹೆಚ್ಚುವರಿ ಅಕ್ಕಿಯನ್ನು ಪಡಿತರ ಚೀಟಿಯ ಪ್ರತಿ ಸದಸ್ಯರು ಪಡೆಯುತ್ತಾರೆ ಎಂದು ಆಹಾರ ನಾಗರೀಕ ಸರಬರಾಜು ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹರಿಯಾಣ | 800 ಮೆ.ವ್ಯಾ.ವಿದ್ಯುತ್ ಉತ್ಪಾದನಾ ಘಟಕಕ್ಕೆ ಪ್ರಧಾನಿ ಮೋದಿ ಚಾಲನೆ
April 14, 2025
7:40 PM
by: The Rural Mirror ಸುದ್ದಿಜಾಲ
ಚಾಮರಾಜನಗರ ಜಿಲ್ಲೆ ಸಿದ್ದಾಪುರ ಜಮೀನು ವಿವಾದ | ರೈತರು ಆತಂಕಪಡುವ ಅಗತ್ಯವಿಲ್ಲ
April 14, 2025
7:28 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ |14.04.2025 | ಕರಾವಳಿ ಕೆಲವು ಕಡೆ ಗುಡುಗು ಸಹಿತ ಮಳೆ | ಎ.19ರ ನಂತರ ಮಳೆಯ ಪ್ರಮಾಣ ತೀರಾ ಕಡಿಮೆ |
April 14, 2025
12:45 PM
by: ಸಾಯಿಶೇಖರ್ ಕರಿಕಳ
ಅನುಭವದ ಕೃಷಿಯಿಂದ ಡಾಟಾ ಆಧಾರಿತ “ಸ್ಮಾರ್ಟ್ ಫಾರ್ಮಿಂಗ್ “‌ ಕಡೆಗೆ ಆಧುನಿಕ ಕೃಷಿ
April 14, 2025
7:28 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group