ಪಡಿತರ ಚೀಟಿ ಫಲಾನುಭವಿಗಳಿಗೆ ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಲಾಗಿದ್ದ ಗಡುವನ್ನು ನವೆಂಬರ್ 10ರವರೆಗೆ ವಿಸ್ತರಿಸಲಾಗಿದೆ. ಅರ್ಹ ಫಲಾನುಭವಿಗಳು ನಿಗದಿತ ದಿನಾಂಕದೊಳಗೆ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿಕೊಳ್ಳುವಂತೆ ಸೂಚಿಸಲಾಗಿದೆ.
‘ಅನ್ನ ಸೇವೆ’ ಮೊಬೈಲ್ ಆ್ಯಪ್ ಅಥವಾ ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳ ಮೂಲಕ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದು. ಫಲಾನುಭವಿಗಳು ಲಭ್ಯವಿರುವ ಈ ಸೌಲಭ್ಯಗಳನ್ನು ಬಳಸಿಕೊಂಡು ನಿಗದಿತ ಗಡುವಿನೊಳಗೆ ಇ-ಕೆವೈಸಿ ಪೂರ್ಣಗೊಳಿಸಿಕೊಳ್ಳಬೇಕು.
The deadline for completing e-KYC for ration card beneficiaries has been extended until November 10. Eligible beneficiaries can complete the process through the Anna Seve mobile app or at their respective fair price shops. They are advised to complete e-KYC within the extended deadline.
ಮುಂದಿನ ಜೂನ್‌ನಿಂದ ರಾಜ್ಯದಲ್ಲಿ 1,225 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಆರಂಭಿಸಿ, ಅಲ್ಲಿಗೆ ತೆರಳುವ…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅಕ್ಟೋಬರ್ 25ರವರೆಗೆ ಮಳೆಯ ಸಾಧ್ಯತೆ ಮುಂದುವರಿದಿದ್ದು, ಅಕ್ಟೋಬರ್…
ಮಹಾನವಮಿಯ ನಿಜವಾದ ಸಂದೇಶವೆಂದರೆ ರಾವಣ ಮತ್ತು ಮಹಿಷಾಸುರರ ಸಂಹಾರವನ್ನು ಸ್ಮರಿಸುವುದಷ್ಟೇ ಅಲ್ಲ, ನಮ್ಮೊಳಗಿನ…
ಮಿಜೋರಾಂನಲ್ಲಿ ಅಡಿಕೆ ತೋಟಗಳಿಗೆ ಕಾಡುತ್ತಿರುವ ಕೀಟಬಾಧೆ ನಿಯಂತ್ರಿಸಲು ವೈಜ್ಞಾನಿಕ ಕ್ರಮಗಳು ಮತ್ತು ಆರ್ಥಿಕ…
ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಮೆಸ್ಕಾಂ ವತಿಯಿಂದ ಪ್ರಧಾನಮಂತ್ರಿ ಸೂರ್ಯಘರ್ ಯೋಜನೆಯ ಕುರಿತು ಸಾರ್ವಜನಿಕರಿಗೆ…
ರಾಷ್ಟ್ರೀಯ ಜೀವ ವೈವಿಧ್ಯ ಪ್ರಾಧಿಕಾರವು 29 ರಾಜ್ಯ ಜೀವ ವೈವಿಧ್ಯ ಮಂಡಳಿಗಳು ಮತ್ತು…