ಪಡಿತರ ಚೀಟಿದಾರರು ಒಂದು ಬಾರಿ ತಮ್ಮ ಪಡಿತರ ಚೀಟಿಯಲ್ಲಿರುವ ಎಲ್ಲಾ ಸದಸ್ಯರ ಇಕೆವೈಸಿ ಆಧಾರ್ ಆಧಾರಿತ ಬೆರಳಚ್ಚಿನ ದೃಢೀಕರಣ ಮಾಡಿಸುವಂತೆ ಆಹಾರ ಇಲಾಖೆ ತಿಳಿಸಿದೆ.
Advertisement
ಕೇಂದ್ರ ಸರ್ಕಾರದ ಮಾರ್ಗಸೂಚಿ ಅನ್ವಯ ಹಲವು ವರ್ಷಗಳಿಂದ ಬಿಪಿಎಲ್ ಪಡಿತರ ಚೀಟಿಗೆ ಇಕೆವೈಸಿ ಮಾಡಿಸದ ಕುಟುಂಬದವರು ಆ.31 ರೊಳಗೆ ಇಕೆವೈಸಿ ಆಧಾರ್ ಆಧಾರಿತ ಬೆರಳಚ್ಚಿನ ಧೃಡೀಕರಣ ಮಾಡಿಸುವಂತೆ ಆಹಾರ ಇಲಾಖೆಯ ಶಿರಸ್ತೇಧಾರ್ ಸುಬ್ರಮಣಿ ಮನವಿ ಮಾಡಿದ್ದಾರೆ. ಸರ್ಕಾರದ ಮಾನದಂಡಗಳನ್ವಯ ಒಂದೇ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಪಡಿತರ ಚೀಟಿ ಇರುವುದು ಅನರ್ಹರಾಗಿದ್ದು, ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಪಡಿತರ ಚೀಟಿ ಪಡೆದುಕೊಂಡಿರುವವರು ಕೂಡಲೇ ತಮ್ಮ ಪಡಿತರ ಚೀಟಿಯನ್ನು ಹಿಂದಿರುಗಿಸುವಂತೆ ಅವರು ತಿಳಿಸಿದ್ದಾರೆ.
Advertisement
- D D
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement