ಎಲ್ಲಾ ಪಡಿತರ ಕಾರ್ಡ್‌ಗಳನ್ನು ಯಥಾವತ್ತಾಗಿ ಮುಂದುವರಿಸಲು  ಅಧಿಕಾರಿಗಳಿಗೆ ಸೂಚಿಸಲಾಗಿದೆ | ಸಚಿವ ಕೆ.ಎಚ್. ಮುನಿಯಪ್ಪ

November 27, 2024
6:47 AM

ಎಲ್ಲಾ ಪಡಿತರ ಕಾರ್ಡ್‌ಗಳನ್ನು ಯಥಾವತ್ತಾಗಿ ಮುಂದುವರಿಸಲು ಮುಖ್ಯಮಂತ್ರಿಯವರ ಆದೇಶದಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೇ 28ರೊಳಗೆ ಎಲ್ಲಾ ಪಡಿತರ ಕಾರ್ಡ್‌ಗಳನ್ನು ಸರಿಪಡಿಸಿ ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆ ಅಕ್ಕಿ ವಿತರಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ. ಅರ್ಹ ಫಲಾನಿಭವಿಗಳಿಗೆ  ತೊಂದರೆಯಾಗದಂತೆ  ಕ್ರಮ ವಹಿಸಲಾಗುತ್ತಿದ್ದು, ತೆರಿಗೆ ಪಾವತಿದಾರರು ಮತ್ತು ಸರ್ಕಾರಿ ನೌಕರರ  ಅನರ್ಹ ಪಡಿತರ ಕಾರ್ಡುಗಳನ್ನು ಎ.ಪಿ.ಎಲ್ ಗೆ ವರ್ಗಾಹಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ
August 2, 2026
9:50 PM
by: ದ ರೂರಲ್ ಮಿರರ್.ಕಾಂ
ಕೃಷಿಕರ ಮಿತ್ರ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ ಪ್ರಶಸ್ತಿ
August 2, 2026
9:41 PM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್‌ಗೆ ಚಾಲನೆ – 28 ರಾಜ್ಯ–ಕೇಂದ್ರಾಡಳಿತ ಪ್ರದೇಶಗಳಿಂದ 644 ಬಾಲಕಿ-ಬಾಲಕಿಯರು
August 2, 2026
8:39 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 02-08-2026 | ಕರಾವಳಿಯಲ್ಲಿ ಮಳೆ ಇಳಿಮುಖ ..? ರಾಜ್ಯದಲ್ಲಿ ಮುಂಗಾರು ಸ್ಥಿತಿ ಏನು..?
August 2, 2026
6:59 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror