ಪಡಿತರ ಧಾನ್ಯ ವಿತರಣೆ ಲೋಪ ಸರಿಪಡಿಸಲು ಸೂಚನೆ

November 9, 2024
7:20 AM

ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಧಾನ್ಯಗಳ ವಿತರಣೆಯಲ್ಲಿ ಆಗುವ ತೂಕದ ವ್ಯತ್ಯಾಸ, ಆಹಾರಧಾನ್ಯಗಳ ಗುಣಮಟ್ಟ ಪರಿಶೀಲನೆ ಮಾಡುವಂತೆ ದಾವಣಗೆರೆ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಅಧ್ಯಕ್ಷ ಟಿ. ಬಸವರಾಜ್ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪಡಿತರದಾರರಿಂದ ಸಾಕಷ್ಟು ದೂರುಗಳು ಬರುತ್ತಿದ್ದು, ಇದಕ್ಕೆ ಅವಕಾಶ ನೀಡದಂತೆ ಕ್ರಮ ವಹಿಸಲು ಸೂಚಿಸಿದರು. ಗ್ಯಾರಂಟಿ ಯೋಜನೆ ಫಲಾನುಭವಿಗಳಿಗೆ ಅನುಕೂಲವಾಗುವ ದೃಷ್ಟಿಯಿಂದ ಬ್ಯಾಂಕ್ ಕೆವೈಸಿ, ಬಯೋಮೆಟ್ರಿಕ್ ಮೂಲಕ ಫಲಾನುಭವಿಗಳ ಖಾತೆಗೆ  ವಿಳಂಬವಿಲ್ಲದೇ ಹಣ ಜಮೆಯಾಗುವಂತೆ ಕ್ರಮವಹಿಸಬೇಕೆಂದು ಅವರು ಸೂಚಿಸಿದರು.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ
September 17, 2026
2:14 PM
by: ಸಾಯಿಶೇಖರ್ ಕರಿಕಳ
ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ
September 17, 2026
7:20 AM
by: ದ ರೂರಲ್ ಮಿರರ್.ಕಾಂ
25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು
September 16, 2026
11:09 PM
by: ದ ರೂರಲ್ ಮಿರರ್.ಕಾಂ
“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ
September 16, 2026
9:14 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror