ಮಹಾತ್ಮಾ ಗಾಂಧಿ ಮತ್ತು ಡಾ ಮಾರ್ಟಿನ್ ಲೂಥರ್ ಕಿಂಗ್ ಜೂನಿಯರ್ ಅವರು ಪ್ರತಿಪಾದಿಸಿದ ಶಾಂತಿ ಮತ್ತು ಅಹಿಂಸೆಯ ಸಂದೇಶಗಳನ್ನು ಹರಡಲು ಆರ್ಟ್ ಆಫ್ ಲೀವಿಂಗ್ ನ ಶ್ರೀ ರವಿಶಂಕರ್ ಗುರುಜಿಯವರು ನಡೆಸಿದ ಪ್ರಯತ್ನಗಳನ್ನು ಗುರುತಿಸಿ ಅವರಿಗೆ ಅಟ್ಲಾಂಟಾದಲ್ಲಿ ಗಾಂಧಿ ಶಾಂತಿ ತೀರ್ಥಯಾತ್ರೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.
Advertisement
ಅಮೇರಿಕದ ಗಾಂಧಿ ಫೌಂಡೇಶನ್ ನೀಡುವ ಪ್ರತಿಷ್ಠಿತ ಪ್ರಶಸ್ತಿಯನ್ನು ಡಾ.ಮಾರ್ಟಿನ್ ಲೂಥರ್ ಕಿಂಗ್ ಜೂನಿಯರ್ ಅವರ ಸೋದರಳಿಯ ಐಸಾಕ್ ಫಾರಿಸ್ ಮತ್ತು ಅಟ್ಲಾಂಟಾದಲ್ಲಿ ಭಾರತದ ಕಾನ್ಸುಲ್ ಜನರಲ್ ಸ್ವಾತಿ ಕುಲಕರ್ಣಿ ಅವರ ಸಮ್ಮುಖದಲ್ಲಿ ರವಿಶಂಕರ್ ಅವರಿಗೆ ಪ್ರದಾನ ಮಾಡಲಾಯಿತು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement