Advertisement
ಸುದ್ದಿಗಳು

#Chess | ಚೆಸ್‌ ಚಾಂಪಿಯನ್‌ ಆಗಿ ಹೊರಹೊಮ್ಮಿದ ರವೀಶ್‌ ಕೋಟೆ | ರಾಷ್ಟ್ರಮಟ್ಟದ ಪಂದ್ಯಾಟಕ್ಕೆ ಆಯ್ಕೆ |

Share

ಕರ್ನಾಟಕ ರಾಜ್ಯ ಸ್ಕೂಲ್ ಚಾಂಪಿಯನ್ ಶಿಪ್2023  ರಲ್ಲಿ 15ರ ವಯೋಮಾನದ ಮುಕ್ತ ವಿಭಾಗದಲ್ಲಿ ರವೀಶ್ ಕೋಟೆ ಇವರು ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ಇವರು 25 ಅಗಸ್ಟ್ ರಿಂದ 27ರ ವರೆಗೆ ಮೈಸೂರಿನಲ್ಲಿ ನಡೆದ ಪಂದ್ಯಾಟದಲ್ಲಿ ಆರು ಸುತ್ತಿನಲ್ಲಿ 5.5 ಅಂಕ ಗಳಿಸಿರುತ್ತಾರೆ. ಮುಂದಿನ ಜನವರಿ ತಿಂಗಳಲ್ಲಿ ಬಿಹಾರದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಟೂರ್ನಿಯಲ್ಲಿ ಆಡಲು ಅರ್ಹತೆ ಪಡೆದಿದಾರೆ. ಇವರು ಜ್ಞಾನ ಗಂಗಾ ಸೆಂಟ್ರಲ್ ಸ್ಕೂಲ್ ಬೆಳ್ಳಾರೆಯಲ್ಲಿ ಒಂಬತ್ತನೆಯ ತರಗತಿಯಲ್ಲಿ ಓದುತ್ತಿದ್ದು, ಜೀನಿಯಸ್ ಚೆಸ್ ಸ್ಕೂಲ್ ನ  ಸತ್ಯ ಪ್ರಸಾದ್ ಕೋಟೆಯವರಲ್ಲಿ ತರಬೇತಿ ಪಡೆಯುತ್ತಿದ್ದಾರೆ.

Advertisement
Advertisement

ಸದ್ಯ ಇವರ Fide rating 1500 (classical)ಇದ್ದು,  ಮೂರನೇಯ ತರಗತಿಯಿಂದ ಚೆಸ್ ಆಡಲು ಆರಂಭಿಸಿದ್ದರು.  ಪುತ್ತೂರು ಜೀನಿಯಸ್ ಚೆಸ್ ಶಾಲೆಯಲ್ಲಿ ಸತ್ಯ ಪ್ರಸಾದ್ ಕೋಟೆ ಯವರಿಂದ ತರಬೇತಿ ಪಡೆಯುತ್ತಿದ್ದು ಜಿಲ್ಲಾ ಮಟ್ಟ ರಾಜ್ಯ ಮಟ್ಟದ ಹಾಗೂ ವಿವಿಧ ರಾಜ್ಯಗಳಲ್ಲಿ ರಾಷ್ಟ ಮಟ್ಟದ ಪಂದ್ಯಾಟದಲ್ಲಿ ಭಾಗವಹಿಸಿ ಹಲವು ಪ್ರಶಸ್ತಿ ಬಹುಮಾನಗಳನ್ನು ಪಡಕೊಂಡಿರುತ್ತಾರೆ. ಇವರ ಚೆಸ್ ಆಟಕ್ಕೆ ಜ್ಞಾನ ಗಂಗಾ ಸೆಂಟ್ರಲ್ ಸ್ಕೂಲ್ ಬೆಳ್ಳಾರೆ ಇದರ ಪ್ರಾಂಶುಪಾಲರ ಹಾಗೂ ಅದ್ಯಾಪಕರ ಪ್ರೋತ್ಸಾಹ ತುಂಬಾ ಉತ್ತೇಜನಕವಾಗಿರುವುದು ಸಹಕಾರಿಯಾಗಿದೆ. ಚೆಸ್ ನ ಮೂರೂ ವಿಭಾಗಗಳಲ್ಲಿ Classical, Rapid ಹಾಗೂ Blitz ನಲ್ಲಿ ಆಡಬಲ್ಲವರಾಗಿದ್ದು ಎಲ್ಲಾ ವಿಭಾಗಗಳಲ್ಲಿ Fide rating ಹೊಂದಿರುತ್ತಾರೆ.

ಇವರು ಸುಳ್ಯ ತಾಲೂಕಿನ ಎಣ್ಮೂರಿನ ಅಲೆಂಗಾರದಲ್ಲಿರುವ ರಮೇಶ್‌ ಕೋಟೆ ಹಾಗೂ ಶುಭಮಂಗಳ  ಅವರ ಪುತ್ರ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

AI, ಡ್ರೋನ್ ಮತ್ತು ಸ್ವಯಂಚಾಲಿತ ಯಂತ್ರಗಳು | ಕಾರ್ಮಿಕ ಕೊರತೆಯ ನಡುವೆ ಕೃಷಿಗೆ ರೋಬೋಟ್ ಪರಿಹಾರ

ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…

7 hours ago

“ಕ್ಯಾನ್ಸರ್ ಮ್ಯಾಪಿಂಗ್” – ರೋಗ ತಡೆಯುವ ಮೊದಲ ಹೆಜ್ಜೆ

ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…

7 hours ago

ರಾಜ್ಯದಲ್ಲಿ 3 ವರ್ಷದಲ್ಲಿ 432 ಮಂದಿ ಅಕ್ರಮ ವಿದೇಶಿ ವಲಸಿಗರು ಪತ್ತೆ | ಬೆಂಗಳೂರು ನಗರದಲ್ಲೇ 328 ಪ್ರಕರಣ

ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್‌…

7 hours ago

ಮಾಯಾಮೃಗ ಮಾಯಾಮೃಗ….

ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…

7 hours ago

ಬೇಸಿಗೆ ಕುಡಿಯುವ ನೀರು ಸಮಸ್ಯೆ ಎದುರಾಗದಂತೆ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ  ಅಗತ್ಯ ಕ್ರಮ…

7 hours ago

ಅಂಕಗಳಾಚೆಗೂ ಒಂದು ಲೋಕವಿದೆ : ಇದು ಮಕ್ಕಳಿಗೆ ಬದುಕನ್ನು ಕಲಿಸುವ ಶಿಕ್ಷಣ

ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?.  ಈ ಪ್ರಶ್ನೆಗೆ ಹಲವರದು ಹಲವು…

17 hours ago