ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆ ವತಿಯಿಂದ ನಡೆದ ರಾಜ್ಯದ 19ರ ಒಳಗಿನ ವಯೋಮಾನದ ಬಾಲಕರ ಚೆಸ್ ಪಂದ್ಯಾಟದಲ್ಲಿ ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ರವೀಶ್ ಕೋಟೆ ತೃತೀಯ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ರವೀಶ್ ಕೋಟೆ ಅವರು ಪುತ್ತೂರಿನ ಜೀನಿಯಸ್ ಚೆಸ್ ಸ್ಕೂಲ್‌ನ ಸತ್ಯಪ್ರಸಾದ್ ಕೋಟೆ ಹಾಗೂ ಮಂಗಳೂರಿನ ರಾವ್ಸ್ ಚೆಸ್ ಕಾರ್ನರ್ ಇಲ್ಲಿ ತರಬೇತಿ ಪಡೆಯುತ್ತಿದ್ದಾರೆ. ರಾಜ್ಯ ಚೆಸ್ ಎಸೋಸಿಯೇಶನ್ ಉಪಾಧ್ಯಕ್ಷ ರಮೇಶ್ ಕೋಟೆ ಹಾಗೂ ಶುಭಮಂಗಳ ಅವರ ಪುತ್ರ.

Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement


