ಚೆಸ್‌ ಪಂದ್ಯಾಟ | ರವೀಶ್‌ ಕೋಟೆ ರಾಷ್ಟ್ರಮಟ್ಟಕ್ಕೆ ಆಯ್ಕೆ

November 25, 2025
9:55 PM

ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆ ವತಿಯಿಂದ ನಡೆದ ರಾಜ್ಯದ 19ರ ಒಳಗಿನ ವಯೋಮಾನದ ಬಾಲಕರ ಚೆಸ್‌ ಪಂದ್ಯಾಟದಲ್ಲಿ ಮಂಗಳೂರಿನ ಸೈಂಟ್‌ ಅಲೋಶಿಯಸ್‌ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ರವೀಶ್‌ ಕೋಟೆ ತೃತೀಯ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.  ರವೀಶ್‌ ಕೋಟೆ ಅವರು ಪುತ್ತೂರಿನ ಜೀನಿಯಸ್‌ ಚೆಸ್‌ ಸ್ಕೂಲ್‌ನ ಸತ್ಯಪ್ರಸಾದ್‌ ಕೋಟೆ  ಹಾಗೂ ಮಂಗಳೂರಿನ ರಾವ್ಸ್‌ ಚೆಸ್‌ ಕಾರ್ನರ್‌ ಇಲ್ಲಿ ತರಬೇತಿ ಪಡೆಯುತ್ತಿದ್ದಾರೆ.  ರಾಜ್ಯ ಚೆಸ್‌ ಎಸೋಸಿಯೇಶನ್‌ ಉಪಾಧ್ಯಕ್ಷ ರಮೇಶ್‌ ಕೋಟೆ ಹಾಗೂ ಶುಭಮಂಗಳ ಅವರ ಪುತ್ರ.

Advertisement

 

 

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್
April 20, 2026
9:40 PM
by: ದ ರೂರಲ್ ಮಿರರ್.ಕಾಂ
ಕಾವೇರಿ ತೀರ ಅಪಾಯ ಎಚ್ಚರಿಕೆ: ಬಲಮುರಿ-ಎಡಮುರಿ ಪ್ರವಾಸಕ್ಕೆ ತಾತ್ಕಾಲಿಕ ನಿಷೇಧ
April 20, 2026
8:08 AM
by: ಮಿರರ್‌ ಡೆಸ್ಕ್
ರಾಜ್ಯದ ಒಂದೆರಡು ಸ್ಥಳಗಳಲ್ಲಿ ಮಳೆ – ಐದು ದಿನ ಬಿಸಿ ಹವೆಯ ಮುನ್ಸೂಚನೆ -ದೇಶದಾದ್ಯಂತ ತಾಪಮಾನ ಏರಿಕೆ
April 20, 2026
7:51 AM
by: ಮಿರರ್‌ ಡೆಸ್ಕ್
ರಾಜ್ಯದಲ್ಲಿ ಸಿಡಿಲು ಮಿಂಚಿನ ಆರ್ಭಟ – 14 ವರ್ಷಗಳಲ್ಲಿ 1,026 ಸಾವು | ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ ತೆಗೆದುಕೊಳ್ಳಿ
April 19, 2026
11:26 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror