ಬಜೆಟ್‌ ಸುದ್ದಿ | ಭಾರತದಲ್ಲಿ ಬರಲಿದೆ ಡಿಜಿಟಲ್ ಕರೆನ್ಸಿ | ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ |

February 1, 2022
3:08 PM

ಆರ್‌ಬಿಐ ನಿಂದಲೇ ಡಿಜಿಟಲ್ ಕರೆನ್ಸಿ ಆರಂಭ ಮಾಡಲಾಗುವುದು. 2022 ರಿಂದಲೇ ಆರ್‌ಬಿಐ ನಿಂದ ಡಿಜಿಟಲ್ ಕರೆನ್ಸಿ ಬಿಡುಗಡೆ ಮಾಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್  2022-23 ನೇ ಸಾಲಿನ ಬಜೆಟ್ ನಲ್ಲಿ  ತಿಳಿಸಿದ್ದಾರೆ. 

ಎಸ್.ಸಿ /ಎಸ್ ಟಿ ರೈತರಿಗೆ ಆರ್ಥಿಕ ನೆರವು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ರೈತರಿಗೆ ಸಹಕಾರ, ಬಂಡವಾಳ ಹೂಡಿಕೆ ಮೂಲಕ ಆರ್ಥಿಕ ಪ್ರಗತಿಗೆ ಯೋಜನೆ ರೂಪಿಸಲಾಗುವುದು. ಮಾತ್ರವಲ್ಲ, ಇದೇ ವರ್ಷದಲ್ಲೇ ಆರ್‌ಬಿಐನಿಂದ ಡಿಜಿಟಲ್ ಕರೆನ್ಸಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

2022 ರಲ್ಲೇ ದೇಶದಲ್ಲಿ 5 ಜಿ ಸೇವೆ ಆರಂಭವಾಗಲಿದೆ. ಪ್ರತಿ ಹಳ್ಳಿಗಳಲ್ಲಿ ಆಪ್ಟಿಕಲ್ ಫೈಬಲ್ ಕೇಬಲ್ ಆರಂಭವಾಗಲಿದೆ. ಇ-ಪಾಸ್ ಪೋರ್ಟ್ 2023 ರಲ್ಲಿ ಜಾರಿಗೊಳಿಸಲಾಗುವುದು. ಹೊಸ ತಂತ್ರಜ್ಞಾನದೊಂದಿಗೆ ಇ-ಪಾಸ್ ಪೋರ್ಟ್ ಜಾರಿಗೊಳಿಸಿಲಾಗುವುದು ಎಂದು ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 07-10-2026 | ಮುಂಗಾರು ಮುಗಿದಿದೆ… ಹಿಂಗಾರು ಮಳೆಯ ಸರದಿ ಆರಂಭವಾಗುತ್ತಿದೆಯೇ?
October 7, 2026
12:40 PM
by: ಸಾಯಿಶೇಖರ್ ಕರಿಕಳ
ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ
October 7, 2026
7:02 AM
by: ದ ರೂರಲ್ ಮಿರರ್.ಕಾಂ
ಯಾದಗಿರಿಯಲ್ಲಿ ಹೆಸರುಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ
October 7, 2026
6:55 AM
by: ದ ರೂರಲ್ ಮಿರರ್.ಕಾಂ
ಕರಾವಳಿ–ಮಲೆನಾಡಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಉದ್ಯೋಗ ಸೃಷ್ಟಿಗೆ ಸರ್ಕಾರದ ಒತ್ತು
October 7, 2026
6:50 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror