2000 ರೂಪಾಯಿ ನೋಟು ಬದಲಾವಣೆಯ ಗಡುವು ವಿಸ್ತರಿಸಿದ ಆರ್‌ಬಿಐ | ಅ.7 ರವರೆಗೆ ಕಾಲಾವಕಾಶ |

September 30, 2023
5:57 PM
2,000  ರೂಪಾಯಿಯ ನೋಟುಗಳನ್ನು ಬದಲಾಯಿಸಿಕೊಳ್ಳುವ ಗಡುವನ್ನು ಅಕ್ಟೋಬರ್ 7 ರವರೆಗೆ ಆರ್‌ಬಿಐ ವಿಸ್ತರಿಸಿದೆ.

2,000  ರೂಪಾಯಿಯ ನೋಟುಗಳನ್ನು ಬದಲಾಯಿಸಿಕೊಳ್ಳುವ ಗಡುವನ್ನು ಅಕ್ಟೋಬರ್ 7 ರವರೆಗೆ ಆರ್‌ಬಿಐ ವಿಸ್ತರಿಸಿದೆ.ಜನಸಾಮಾನ್ಯರು ತಮ್ಮ ನೋಟುಗಳನ್ನು 2023ರ ಸೆಪ್ಟೆಂಬರ್ 30ರವರೆಗೆ ಬ್ಯಾಂಕ್‌ಗಳಲ್ಲಿ ಬದಲಾಯಿಸಿಕೊಳ್ಳುವಂತೆ ಸೂಚಿಸಿತ್ತು. ಇದೀಗ ಭಾರತೀಯ ರಿಸರ್ವ್ ಬ್ಯಾಂಕ್ ₹2000 ನೋಟುಗಳ ವಿನಿಮಯದ ಗಡುವನ್ನು ಅಕ್ಟೋಬರ್ 7 ರವರೆಗೆ ವಿಸ್ತರಿಸಿದೆ.

ಮೇ 19 ರಂದು  2000 ರೂಪಾಯಿಯ ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಳ್ಳುವುದಾಗಿ ಆರ್‌ಬಿಐ ಘೋಷಿಸಿತ್ತು. ಜನಸಾಮಾನ್ಯರು ತಮ್ಮ ನೋಟುಗಳನ್ನು ಸೆಪ್ಟೆಂಬರ್ 30, 2023 ರೊಳಗೆ ಬದಲಾಯಿಸಿಕೊಳ್ಳುವಂತೆ ಸೂಚಿಸಿತ್ತು. ಇದೀಗ ಗಡುವನ್ನು ವಿಸ್ತರಣೆ ಮಾಡಿದೆ.

ಆರ್‌ಬಿಐ ಅಂಕಿಅಂಶಗಳ ಪ್ರಕಾರ, ಮೇ 19 ರಂದು ಒಟ್ಟು ₹3.56 ಲಕ್ಷ ಕೋಟಿ ಮೌಲ್ಯದ ₹2000 ನೋಟುಗಳು ಚಲಾವಣೆಯಲ್ಲಿದ್ದವು. ಬ್ಯಾಂಕ್‌ಗಳು ಸೆಪ್ಟೆಂಬರ್ 29 ರ ಹೊತ್ತಿಗೆ ₹3.42 ಲಕ್ಷ ಕೋಟಿ ಮೌಲ್ಯದ ₹2000 ನೋಟುಗಳನ್ನು ಸ್ವೀಕರಿಸಿವೆ. ಅಂದರೆ ₹0.14 ಲಕ್ಷ ಕೋಟಿ ಮೌಲ್ಯದ ನೋಟುಗಳು ಇನ್ನೂ ಚಲಾವಣೆಯಲ್ಲಿವೆ.

ಮೇ 19ಕ್ಕೆ ಚಲಾವಣೆಯಲ್ಲಿದ್ದ ₹2000 ನೋಟುಗಳಲ್ಲಿ ಶೇ.96ರಷ್ಟು ನೋಟುಗಳು ವಾಪಸಾಗಿವೆ ಎಂದು ಆರ್‌ಬಿಐ ಪ್ರಕಟಣೆಯಲ್ಲಿ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ
May 4, 2026
2:57 PM
by: ದ ರೂರಲ್ ಮಿರರ್.ಕಾಂ
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು
May 4, 2026
7:58 AM
by: ದ ರೂರಲ್ ಮಿರರ್.ಕಾಂ
ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!
May 4, 2026
7:35 AM
by: ಮಿರರ್‌ ಡೆಸ್ಕ್
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!
May 3, 2026
10:27 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror