ಇಂಟರ್‌ನೆಟ್ ಸಹಾಯವಿಲ್ಲದೆ 2000 ರೂ ಹಣ ವರ್ಗಾವಣೆಗೆ ಫ್ರೇಮ್ ವರ್ಕ್ ಬಿಡುಗಡೆಗೊಳಿಸಿದ ಆರ್.ಬಿ.ಐ

January 4, 2022
10:48 AM

ಭಾರತೀಯ ರಿಸರ್ವ್ ಬ್ಯಾಂಕ್ ಸೋಮವಾರ ಆಫ್ ಲೈನ್ ಡಿಜಿಟಲ್ ಪಾವತಿಗೆ ಒಂದು ಫ್ರೇಮ್ ವರ್ಕ್ ಬಿಡುಗಡೆ ಮಾಡಿದೆ. ಇದರಿಂದ ಗ್ರಾಮೀಣ ಮತ್ತು ಅರೆ ನಗರ ಪ್ರದೇಶಗಳಲ್ಲಿ ಒಟ್ಟಾರೆ 2000 ರೂಪಾಯಿಗಳ ಮಿತಿಗೆ ಒಳಪಟ್ಟು,  ಪ್ರತಿ ವಹಿವಾಡಿಗೆ 200 ರೂ.ಗಳವರೆಗೆ ಆಫ್ ಲೈನ್ ಮೂಲಕ ಹಣ ಪಾವತಿಸಬಹುದು.

ಆಫ್ ಲೈನ್ ವಹಿವಾಟುಗಳು ಕಳಪೆ ಅಥವಾ ದುರ್ಬಲ ಇಂಟರ್‌ನೆಟ್‌ಗಳನ್ನು ಹೊಂದಿರುವ ಪ್ರದೇಶಗಳಲ್ಲಿ ವಿಶೇಷವಾಗಿ ಅರೆ-ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಡಿಜಿಟಲ್ ವಹಿವಾಟಿಗೆ ಒತ್ತು ನೀಡುವ ನಿರೀಕ್ಷೆಯಿದೆ. ಹೊಸ ಚೌಕಟ್ಟು ತಕ್ಷಣದಿಂದ ಜಾರಿಗೆ ಬರುವಂತೆ ಅನ್ವಯಿಸುತ್ತದೆ ಎಂದು ಆರ್.ಬಿ.ಐ ತಿಳಿಸಿದೆ.

ಫ್ರೇಮ್ ವರ್ಕ್ ಪ್ರಕಾರ, ಆಫ್ ಲೈನ್ ಡಿಜಿಟಲ್ ಪಾವತಿ ಎಂದರೆ ಇಂಟರ್‌ನೆಟ್ ಅಥವಾ ಟೆಲಿಕಾಂ ಸಂಪರ್ಕದ ಅಗತ್ಯವಿಲ್ಲದ ವಹಿವಾಟುಗಳಾಗಿದೆ ಎಂದು ಆರ್‌ ಬಿ ಐ ಮುಖ್ಯ ಜನರಲ್‌ ಯೋಗೇಶ್‌ ದಯಾಳ್ ಮಾಹಿತಿ ನೀಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್
October 17, 2026
7:30 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ
October 17, 2026
7:23 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ
October 16, 2026
5:14 PM
by: ವಿಶೇಷ ಪ್ರತಿನಿಧಿ
ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ
October 16, 2026
3:42 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror