MIRROR FOCUS

ಇಂಟರ್‌ನೆಟ್ ಸಹಾಯವಿಲ್ಲದೆ 2000 ರೂ ಹಣ ವರ್ಗಾವಣೆಗೆ ಫ್ರೇಮ್ ವರ್ಕ್ ಬಿಡುಗಡೆಗೊಳಿಸಿದ ಆರ್.ಬಿ.ಐ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಭಾರತೀಯ ರಿಸರ್ವ್ ಬ್ಯಾಂಕ್ ಸೋಮವಾರ ಆಫ್ ಲೈನ್ ಡಿಜಿಟಲ್ ಪಾವತಿಗೆ ಒಂದು ಫ್ರೇಮ್ ವರ್ಕ್ ಬಿಡುಗಡೆ ಮಾಡಿದೆ. ಇದರಿಂದ ಗ್ರಾಮೀಣ ಮತ್ತು ಅರೆ ನಗರ ಪ್ರದೇಶಗಳಲ್ಲಿ ಒಟ್ಟಾರೆ 2000 ರೂಪಾಯಿಗಳ ಮಿತಿಗೆ ಒಳಪಟ್ಟು,  ಪ್ರತಿ ವಹಿವಾಡಿಗೆ 200 ರೂ.ಗಳವರೆಗೆ ಆಫ್ ಲೈನ್ ಮೂಲಕ ಹಣ ಪಾವತಿಸಬಹುದು.

Advertisement
Advertisement

ಆಫ್ ಲೈನ್ ವಹಿವಾಟುಗಳು ಕಳಪೆ ಅಥವಾ ದುರ್ಬಲ ಇಂಟರ್‌ನೆಟ್‌ಗಳನ್ನು ಹೊಂದಿರುವ ಪ್ರದೇಶಗಳಲ್ಲಿ ವಿಶೇಷವಾಗಿ ಅರೆ-ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಡಿಜಿಟಲ್ ವಹಿವಾಟಿಗೆ ಒತ್ತು ನೀಡುವ ನಿರೀಕ್ಷೆಯಿದೆ. ಹೊಸ ಚೌಕಟ್ಟು ತಕ್ಷಣದಿಂದ ಜಾರಿಗೆ ಬರುವಂತೆ ಅನ್ವಯಿಸುತ್ತದೆ ಎಂದು ಆರ್.ಬಿ.ಐ ತಿಳಿಸಿದೆ.

ಫ್ರೇಮ್ ವರ್ಕ್ ಪ್ರಕಾರ, ಆಫ್ ಲೈನ್ ಡಿಜಿಟಲ್ ಪಾವತಿ ಎಂದರೆ ಇಂಟರ್‌ನೆಟ್ ಅಥವಾ ಟೆಲಿಕಾಂ ಸಂಪರ್ಕದ ಅಗತ್ಯವಿಲ್ಲದ ವಹಿವಾಟುಗಳಾಗಿದೆ ಎಂದು ಆರ್‌ ಬಿ ಐ ಮುಖ್ಯ ಜನರಲ್‌ ಯೋಗೇಶ್‌ ದಯಾಳ್ ಮಾಹಿತಿ ನೀಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ವಿಶ್ವ ಪರಿಸರ ದಿನಾಚರಣೆ | ಪ್ರಧಾನಿ ನರೇಂದ್ರ ಮೋದಿ ಭಾಗಿ  | 700 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಅರಣ್ಯೀಕರಣ ಯೋಜನೆಗೆ ಚಾಲನೆ |

ವಿಶ್ವ ಪರಿಸರ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು, ದೆಹಲಿಯ ಭಗವಾನ್…

8 hours ago

ವಿಶ್ವ ಪರಿಸರ ದಿನ | ರಾಜ್ಯದೆಲ್ಲೆಡೆ ಪ್ಲಾಸ್ಟಿಕ್ ಮುಕ್ತ ಅಭಿಯಾನ

ವಿಶ್ವ ಪರಿಸರ ದಿನ. ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ…

8 hours ago

ರಾಷ್ಟ್ರಪತಿಗಳೇ ಟೀಕಿಸಿದ ಮೇಲೆ….?

ನಮ್ಮ ದೇಶದ ನ್ಯಾಯವಾದಿಗಳ ವಲಯದಲ್ಲಿಯೇ ವರ್ಮಾರಿಗೆ ವರ್ಗಾವಣೆ ಶಿಕ್ಷೆ ಮಾತ್ರ ನೀಡಿದ್ದು ಸಮಾಧಾನಕರವೆನ್ನಿಸಿರಲಿಲ್ಲ.…

9 hours ago

ವಿಶ್ವಪರಿಸರ ದಿನ | ತಾಯಿಯ ಹೆಸರಲ್ಲಿ ಒಂದು ಮರ -2.0 ಅಭಿಯಾನ

"ತಾಯಿಯ ಹೆಸರಲ್ಲಿ ಒಂದು ಸಸಿ"-2.0 ಅಭಿಯಾನದಡಿ 10 ಕೋಟಿ ಗಿಡಗಳನ್ನು ನೆಡುವ ಗುರಿ…

22 hours ago

ಮದುವೆಯ ವಿಳಂಬಕ್ಕೆ ಈ ಕಾರಣವೂ ಇರಬಹುದು..! ಪರಿಹಾರ ಕ್ರಮಗಳು ಇಲ್ಲಿದೆ ನೋಡಿ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

23 hours ago

ಅಡುಗೆಯ ಕಚ್ಚಾ ಎಣ್ಣೆಯ ಮೇಲಿನ ಆಮದು ಸುಂಕ ಕಡಿತ | ತೆಂಗಿಗಿಲ್ಲ ಆತಂಕ.. | ಧಾರಣೆ ಇಳಿಕೆಯ ಆತಂಕವಿಲ್ಲ |

ಆಮದಾಗುವ ಕಚ್ಚಾ ಉತ್ಪನ್ನದ ಪ್ರಭಾವ ತೆಂಗು ಮತ್ತು ಅದರ ಉತ್ಪನ್ನಗಳ ಮೇಲೆ ಇಲ್ಲದೇ…

2 days ago