ಶಿಕ್ಷಣ ಇಲಾಖೆಯಿಂದ ‘ಓದುವ ಅಭಿಯಾನ’ | ಕಥೆಗಳ ಮೂಲಕ ಶಾಲಾ ಮಕ್ಕಳಲ್ಲಿ ಓದುವ ಅಭಿರುಚಿ

September 11, 2024
10:34 PM

ರಾಜ್ಯ ಸರ್ಕಾರ ಮಕ್ಕಳಲ್ಲಿ ಓದುವ ಅಭಿರುಚಿ ಹೆಚ್ಚಿಸಲು ಆರಂಭಿಸಿದ್ದ ‘ಓದುವ ಅಭಿಯಾನ’ ರಾಜ್ಯದೆಲ್ಲೆಡೆ ಸೆಪ್ಟೆಂಬರ್ 3 ರಿಂದ 21 ದಿನಗಳ ಕಾಲ ಈ ಅಭಿಯಾನ ನಡೆಯಲಿದೆ. ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ 1 ರಿಂದ 7ನೇ ತರಗತಿ ಮಕ್ಕಳಿಗೆ ಪ್ರತಿ ದಿನ ಕಥೆ ಹೇಳುವ ಹಾಗೂ ಕಥೆ ಓದಿಸುವ ಗುರಿಯನ್ನು ಈ ಅಭಿಯಾನ ಹೊಂದಿದೆ.

ಕಾರ್ಯಕ್ರಮ ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲ್ಲೂಕಿನ ಕರಕಿಹಳ್ಳಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಂಡಿದೆ. ಕರಕಿಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರತಿ ದಿನ ಬೆಳಿಗ್ಗೆ 11 ರಿಂದ 11.30ರವರೆಗೆ ಅರ್ಧ ಗಂಟೆ ಕಥೆಗಳ ವಾಚನ ನಡೆಯುತ್ತಿದೆ.ಹೀಗೆ ಓದುವುದರಿಂದ ಆತ್ಮವಿಶ್ವಾಸ ಹೆಚ್ಚಿದೆ ಹಾಗೂ ಜ್ಞಾನಾರ್ಜನೆಗೆ ಸಹಾಯಕವಾಗಿದೆ  ಎನ್ನುತ್ತಾರೆ ಅಲ್ಲಿನ ವಿದ್ಯಾರ್ಥಿಗಳು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ
March 5, 2026
12:20 PM
by: ಸಾಯಿಶೇಖರ್ ಕರಿಕಳ
ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ
March 5, 2026
11:44 AM
by: ದ ರೂರಲ್ ಮಿರರ್.ಕಾಂ
ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ
March 5, 2026
9:58 AM
by: ಮಿರರ್‌ ಡೆಸ್ಕ್
ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ
March 5, 2026
9:38 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror