ರಾಜ್ಯ ಸರ್ಕಾರ ಮಕ್ಕಳಲ್ಲಿ ಓದುವ ಅಭಿರುಚಿ ಹೆಚ್ಚಿಸಲು ಆರಂಭಿಸಿದ್ದ ‘ಓದುವ ಅಭಿಯಾನ’ ರಾಜ್ಯದೆಲ್ಲೆಡೆ ಸೆಪ್ಟೆಂಬರ್ 3 ರಿಂದ 21 ದಿನಗಳ ಕಾಲ ಈ ಅಭಿಯಾನ ನಡೆಯಲಿದೆ. ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ 1 ರಿಂದ 7ನೇ ತರಗತಿ ಮಕ್ಕಳಿಗೆ ಪ್ರತಿ ದಿನ ಕಥೆ ಹೇಳುವ ಹಾಗೂ ಕಥೆ ಓದಿಸುವ ಗುರಿಯನ್ನು ಈ ಅಭಿಯಾನ ಹೊಂದಿದೆ.
ಕಾರ್ಯಕ್ರಮ ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲ್ಲೂಕಿನ ಕರಕಿಹಳ್ಳಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಂಡಿದೆ. ಕರಕಿಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರತಿ ದಿನ ಬೆಳಿಗ್ಗೆ 11 ರಿಂದ 11.30ರವರೆಗೆ ಅರ್ಧ ಗಂಟೆ ಕಥೆಗಳ ವಾಚನ ನಡೆಯುತ್ತಿದೆ.ಹೀಗೆ ಓದುವುದರಿಂದ ಆತ್ಮವಿಶ್ವಾಸ ಹೆಚ್ಚಿದೆ ಹಾಗೂ ಜ್ಞಾನಾರ್ಜನೆಗೆ ಸಹಾಯಕವಾಗಿದೆ ಎನ್ನುತ್ತಾರೆ ಅಲ್ಲಿನ ವಿದ್ಯಾರ್ಥಿಗಳು.
ಹಾವೇರಿ, ಗದಗ, ವಿಜಯನಗರ, ಕೊಪ್ಪಳ, ಬಳ್ಳಾರಿ ಜಿಲ್ಲೆಗಳ ಕುಡಿಯುವ ನೀರಿನ ಯೋಜನೆಗಳಿಗೆ ಹಾಗೂ…
ಕೂಲಿ ಕಾರ್ಮಿಕರು ಜೀವನ ನಿರ್ವಹಣೆ ಮಾಡಲು ದೂರದ ನಗರಗಳಿಗೆ ವಲಸೆ ಹೋಗದೆ ಉದ್ಯೋಗ…
ಮುಂದಿನ ಮೂರು ದಿನಗಳ ಕಾಲ ರಾಜ್ಯದ ಕೆಲವೆಡೆ ಗುಡುಗು-ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ…
ಭಾರತದಲ್ಲಿ 1.4 ಮಿಲಿಯನ್ ಹೊಸ ಕ್ಯಾನ್ಸರ್ ಪ್ರಕರಣಗಳು ವರದಿಯಾಗುತ್ತಿವೆ. ಈ ಪೈಕಿ ಸುಮಾರು…
ಇಂದು ಕೆಲವು ಕಡೆ ತುಂತುರು ಮಳೆ ಸಾಧ್ಯತೆ ಇದೆ. ಈಗಿನಂತೆ ಎಪ್ರಿಲ್ 2ರಿಂದ…
ರಾಜ್ಯದಲ್ಲಿ ನಂದಿನಿ ಹಾಲು, ಮೊಸರು ಹಾಗೂ ವಿದ್ಯುತ್ ದರ ದುಬಾರಿಯಾಗಲಿದೆ.