ಅಗತ್ಯ ಬೆಳೆಗಳಿಗೆ ಬೆಂಬಲ ಬೆಲೆ ನೀಡಲು ಸರ್ಕಾರ ಬದ್ಧವಿದೆ. PSS ಯೋಜನೆಯಡಿ ಕೇಂದ್ರ ಸರ್ಕಾರ ಹೆಸರುಕಾಳು ಖರೀದಿಗೆ ಅನುಮತಿ ನೀಡಿದೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚವ್ಹಾಣ್ ಹೇಳಿದ್ದಾರೆ.
ಮಧ್ಯಪ್ರದೇಶದ ಭೋಪಾಲ್ ನಲ್ಲಿ ಮಾತನಾಡಿದ ಅವರು, ಕನಿಷ್ಠ ಬೆಂಬಲ ಬೆಲೆಯಡಿ ಮಹಾರಾಷ್ಟ್ರ, ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳ ರೈತರಿಂದ ಸೋಯಾಬಿನ್ ಖರೀದಿಗೆ ನಮ್ಮ ಬದ್ಧತೆ ಇದೆ. ಅದರಂತೆ PSS ಯೋಜನೆಯಡಿ ಸೋಯಾಬಿನ್ ಖರೀದಿಗೆ ಈಗಾಗಲೇ ಅನುಮತಿ ನೀಡಲಾಗಿದೆ. ರಾಜ್ಯಗಳು ತಕ್ಷಣವೇ ಖರೀದಿ ಪ್ರಕ್ರಿಯೆಯನ್ನು ಆರಂಭಿಸುವಂತೆ ಸೂಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…
ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…