ಅಭಿಮತ

ಅಡಿಕೆ ಜಗಿಯುವುದರಿಂದ ಆಯಾಸ ದೂರ | ಅಧ್ಯಯನ ವರದಿಗೆ ಪೂರಕ ಮಾಹಿತಿ | ಊಟದ ನಂತರ ಅಡಿಕೆ ಪುಡಿ ಸೇವನೆ ಉತ್ತಮ ಪರಿಣಾಮ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಅಡಿಕೆ ಜಗಿಯುವುದರಿಂದ ಆಯಾಸ ದೂರವಾಗುತ್ತದೆ ಮತ್ತು ಕರುಳಿನ ಚಟುವಟಿಕೆ ಹೆಚ್ಚಾಗುತ್ತದೆ ಎಂಬ ಮಾಹಿತಿ ತುಂಬಾ ಗುಣಾತ್ಮಕವಾಗಿದೆ. ಇಂತಹ ಒಂದು ಪ್ರಯೋಜನ ಇರುವುದು ಗೊತ್ತಿಲ್ಲದೇನೇ ನಾನು ಅಡಿಕೆ ತಿನ್ನುವ ಅಭ್ಯಾಸವನ್ನು ಇಟ್ಟುಕೊಂಡಿದ್ದೇನೆ.

Advertisement

ಒಣಗಿದ ಅಡಿಕೆಯನ್ನು ಹುಡಿಮಾಡಿ ಅದಕ್ಕೆ ಸ್ವಲ್ಪ ಕಾಳುಮೆಣಸು, ಏಲಕ್ಕಿ ಸೇರಿಸಿ ಮತ್ತೆ ಮಿಕ್ಸರ್ ನಲ್ಲಿ ಹುಡಿಮಾಡಿ ಬೆರೆಸಿದರೆ ರುಚಿಕರವಾದ ಜಗಿಯುವ ಅಡಿಕೆ ಹುಡಿ ಸಿದ್ಧವಾಗುತ್ತದೆ. ಅಂತಹ ಹುಡಿಯನ್ನು ನಿಯಮಿತವಾಗಿ ಊಟದ ಬಳಿಕ ಅಥವಾ ಸಿಹಿತಿಂಡಿಯ ಬಳಿಕ ಸೇವಿಸುವುದರಿಂದ ನಾನು ಚುರುಕಾಗಿರುತ್ತೇನೆ.  ನೀವು ಪ್ರಸಾರಿಸಿದ ಮಾಹಿತಿಗೆ ನನ್ನದೊಂದು ಪೂರಕ ಸಾಕ್ಷ್ಯ. ಜನರಲ್ಲಿ ಈ ಅಭ್ಯಾಸ ಬೆಳೆದರೆ ಅಡಿಕೆ ಬೆಳೆಗಾರರಿಗೆ ಪ್ರಯೋಜನವಾಗಲಿದೆ.

The recent study on the benefits of chewing arecanut published in an international journal has shed light on its potential to relieve fatigue and improve intestinal activity. The findings, summarized by The Rural Mirror.com, highlight the natural power of this humble Arecanut to boost overall well-being. This revelation serves as a reminder of the incredible healing properties that can be found in nature. Arecanut, often overlooked in modern society, has the potential to be a game-changer in promoting health and vitality. with additional insights from Dr. Chandrasekhara Damle, coordinator of Sneha School in Sullia, Here is the inspirational information they shared…

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಪರೇಷನ್ ಸಿಂಧೂರ | ಭಾರತೀಯ ಸೇನೆಯ ಕಾರ್ಯಾಚರಣೆಗೆ ರಾಜ್ಯದೆಲ್ಲೆಡೆ ಸಂಭ್ರಮಾಚರಣೆ

ಭಾರತೀಯ ಸೇನಾಪಡೆಯು, ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿ…

3 hours ago

ಹವಾಮಾನ ವರದಿ | 07-05-2025 | ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ಸಾಮಾನ್ಯ ಮಳೆ | ಮೇ 11 ರಿಂದ ಮಳೆ ಪುನರಾರಂಭಗೊಳ್ಳುವ ಲಕ್ಷಣ

ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಕರಾವಳಿಯಲ್ಲಿ…

10 hours ago

ಹೊಸರುಚಿ | ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ಚಟ್ಟಂಬಡೆ

ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ಚಟ್ಟಂಬಡೆ..

18 hours ago

ಭಾರತದಿಂದ ‘ಆಪರೇಷನ್ ಸಿಂಧೂರ್’ | ಭಯೋತ್ಪಾದಕ ಮೂಲಸೌಕರ್ಯಗಳ ನೆಲೆಗಳ ನಾಶ | 9 ಭಯೋತ್ಪಾದಕ ಶಿಬಿರಗಳ ಮೇಲೆ ದಾಳಿ |

ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳ ನೆಲೆಗಳ…

19 hours ago

ಯುದ್ಧ ಆದರೆ ಕೃಷಿ ಉತ್ಪನ್ನಗಳ ಧಾರಣೆ ಏನಾಗಬಹುದು?

ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು…

2 days ago