ತುಮಕೂರು ಜಿಲ್ಲೆಯಲ್ಲಿ ದಾಖಲೆಯ ಹಾಲು ಉತ್ಪಾದನೆ

September 19, 2024
9:00 PM

ತುಮಕೂರು ಜಿಲ್ಲೆಯಲ್ಲಿ 1351 ಹಾಲು ಉತ್ಪಾದಕರ ಸಹಕಾರ ಸಂಘಗಳು ಕಾರ್ಯನಿರ್ವಹಿಸುತ್ತಿದ್ದು, ಪ್ರತಿನಿತ್ಯ 9.40 ಲಕ್ಷ ಲೀಟರ್‌  ಹಾಲು  ಶೇಖರಣೆಯಾಗುತ್ತಿದೆ ಎಂದು ತುಮಕೂರು ಹಾಲು ಒಕ್ಕೂಟಕದ ಆಡಳಿತಾಧಿಕಾರಿ ಡಾ.ಜಿ.ಉಮೇಶ್ ತಿಳಿಸಿದ್ದಾರೆ.  ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಒಕ್ಕೂಟದ ವಾರ್ಷಿಕ ಸಾಮಾನ್ಯ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಜೂನ್ 28 ರಂದು ಜಿಲ್ಲೆಯಲ್ಲಿ 9.80 ಲಕ್ಷ ಲೀಟರ್ ಹಾಲು ಶೇಖರಣೆಯಾಗಿದ್ದು, ಇದು  ಸಾರ್ವಕಾಲಿಕ ದಾಖಲೆಯಾಗಿದೆ ಎಂದು ತಿಳಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮುಂದಿನ ಜೂನ್‌ನಿಂದ ರಾಜ್ಯದಲ್ಲಿ 1,225 ಕರ್ನಾಟಕ ಪಬ್ಲಿಕ್ ಶಾಲೆ ಆರಂಭ – ಮಕ್ಕಳಿಗೆ ಉಚಿತ ಬಸ್ ವ್ಯವಸ್ಥೆ
October 21, 2026
9:27 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 20-10-2026 | ಅ.25ರವರೆಗೆ ಮಳೆ ಸಾಧ್ಯತೆ ; ಅ.26 ರಿಂದ ತಾತ್ಕಾಲಿಕ ಬಿಡುವು?
October 20, 2026
2:23 PM
by: ಸಾಯಿಶೇಖರ್ ಕರಿಕಳ
ರಾವಣನನ್ನು ಸಂಹರಿಸುವುದಕ್ಕಿಂತ ನಮ್ಮೊಳಗಿನ ರಾವಣನನ್ನು ಗೆಲ್ಲುವುದು ಮುಖ್ಯ..!
October 20, 2026
9:51 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಮಿಜೋರಾಂನಲ್ಲಿ ಅಡಿಕೆ ಕೃಷಿಗೆ ವೈಜ್ಞಾನಿಕ ನೆರವು : ಕೀಟಬಾಧೆ ನಿಯಂತ್ರಣಕ್ಕೆ ಕ್ರಮ, ಕೋಕೋ ಅಂತರಬೆಳೆಗೂ ಚಿಂತನೆ
October 20, 2026
7:18 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror