ತುಮಕೂರು ಜಿಲ್ಲೆಯಲ್ಲಿ 1351 ಹಾಲು ಉತ್ಪಾದಕರ ಸಹಕಾರ ಸಂಘಗಳು ಕಾರ್ಯನಿರ್ವಹಿಸುತ್ತಿದ್ದು, ಪ್ರತಿನಿತ್ಯ 9.40 ಲಕ್ಷ ಲೀಟರ್ ಹಾಲು ಶೇಖರಣೆಯಾಗುತ್ತಿದೆ ಎಂದು ತುಮಕೂರು ಹಾಲು ಒಕ್ಕೂಟಕದ ಆಡಳಿತಾಧಿಕಾರಿ ಡಾ.ಜಿ.ಉಮೇಶ್ ತಿಳಿಸಿದ್ದಾರೆ. ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಒಕ್ಕೂಟದ ವಾರ್ಷಿಕ ಸಾಮಾನ್ಯ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಜೂನ್ 28 ರಂದು ಜಿಲ್ಲೆಯಲ್ಲಿ 9.80 ಲಕ್ಷ ಲೀಟರ್ ಹಾಲು ಶೇಖರಣೆಯಾಗಿದ್ದು, ಇದು ಸಾರ್ವಕಾಲಿಕ ದಾಖಲೆಯಾಗಿದೆ ಎಂದು ತಿಳಿಸಿದರು.
ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಒಂದೇ ದಿನ 4 ಚಿನ್ನ ಸೇರಿದಂತೆ 7 ಪದಕ…
ಅಸ್ಸಾಂನಲ್ಲಿ 5.74 ಟನ್ ಅಡಿಕೆ ವಶ, ಕೇರಳದಲ್ಲಿ 380 ಚೀಲ ಅಡಿಕೆ ಬಿಡುಗಡೆಗೆ…
ರಬಿ(ಹಿಂಗಾರು) ಬೆಳೆಗಳಿಗೆ ಕೇಂದ್ರ ಸರ್ಕಾರ MSP ಹೆಚ್ಚಿಸಿದೆ. ಗೋಧಿ MSP ₹2,610ಕ್ಕೆ, ಕಡಲೆ…
ಅಕ್ಟೋಬರ್ 1ರಿಂದ ಅರಬ್ಬಿ ಸಮುದ್ರದ ಗಾಳಿ ದುರ್ಬಲಗೊಳ್ಳುವ ಸಾಧ್ಯತೆ ಇರುವುದರಿಂದ ಕರ್ನಾಟಕದಲ್ಲಿ ಮಳೆಯ…
ಪಶ್ಚಿಮ ಘಟ್ಟದ ESA ಪ್ರಸ್ತಾವನೆ ಮತ್ತೆ ಕೇರಳದ ರಬ್ಬರ್ ಹಾಗೂ ಇತರ ತೋಟಗಾರಿಕಾ…
ಕಲ್ಲಡ್ಕದ 2.1 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಪೇಟೆಯೊಳಗಿನ ವಾಹನ…