ಬೆಂಗಳೂರು ನಗರವು ಫೆಬ್ರವರಿ ತಿಂಗಳಲ್ಲಿ20 ವರ್ಷಗಳ ಗರಿಷ್ಠ ತಾಪಮಾನವನ್ನು ದಾಖಲಿಸಿದೆ ಎಂದು ಹವಾಮಾನ ಇಲಾಖೆಯ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹೇಳಿದ್ದಾರೆ. ಈ ವರ್ಷ ಬೇಸಿಗೆಯಲ್ಲಿ ಇನ್ನಷ್ಟು ಉಷ್ಣಾಂಶ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement