ಬೆಂಗಳೂರಲ್ಲಿ ದಾಖಲೆ ತಾಪಮಾನ | ಬೇಸಿಗೆಯಲ್ಲಿ ಈ ಬಾರಿ ಉಷ್ಣಾಂಶ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ

February 19, 2025
11:16 PM
ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ ಇಲಾಖೆಯ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.

ಬೆಂಗಳೂರು ನಗರವು ಫೆಬ್ರವರಿ ತಿಂಗಳಲ್ಲಿ20 ವರ್ಷಗಳ ಗರಿಷ್ಠ ತಾಪಮಾನವನ್ನು ದಾಖಲಿಸಿದೆ ಎಂದು ಹವಾಮಾನ ಇಲಾಖೆಯ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.  ಬೆಂಗಳೂರಿನಲ್ಲಿ  ಮಾತನಾಡಿದ ಅವರು, ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹೇಳಿದ್ದಾರೆ. ಈ ವರ್ಷ ಬೇಸಿಗೆಯಲ್ಲಿ ಇನ್ನಷ್ಟು ಉಷ್ಣಾಂಶ ಹೆಚ್ಚಾಗುವ ಸಾಧ್ಯತೆ ಇದೆ ಎಂದು  ಹೇಳಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ| 26.10.2026 | ಕರ್ನಾಟಕದಲ್ಲಿ ಬಿಸಿಲು, ಒಣಹವೆ ಮುಂದುವರಿಕೆ: ನವೆಂಬರ್ ಮೊದಲ ವಾರದಲ್ಲಿ ಮತ್ತೆ ಮಳೆಯ ಮುನ್ಸೂಚನೆ
October 26, 2026
10:57 AM
by: ಸಾಯಿಶೇಖರ್ ಕರಿಕಳ
ಸಾಮಾಜಿಕ ಮಾಧ್ಯಮವೆಂಬ ಮಾಯೆ – ಸಂಪರ್ಕದ ಜಾಲದಲ್ಲಿ ಸಿಲುಕುತ್ತಿರುವ ಮನುಷ್ಯ
October 26, 2026
7:19 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಕರ್ನಾಟಕದಲ್ಲಿ ಇಂದಿನಿಂದ ಒಣಹವೆ : ಮತ್ತೆ ಯಾವಾಗ ಮಳೆ?
October 26, 2026
7:01 AM
by: ದ ರೂರಲ್ ಮಿರರ್.ಕಾಂ
1,700ಕ್ಕೂ ಹೆಚ್ಚು ಹಳೆಯ ಕಾನೂನುಗಳು ರದ್ದು: ಕಾನೂನು ಸುಧಾರಣೆಯತ್ತ ಭಾರತ ಮಹತ್ವದ ಹೆಜ್ಜೆ
October 26, 2026
6:54 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror