Advertisement
MIRROR FOCUS

ಬೆಂಗಳೂರಲ್ಲಿ ದಾಖಲೆ ತಾಪಮಾನ | ಬೇಸಿಗೆಯಲ್ಲಿ ಈ ಬಾರಿ ಉಷ್ಣಾಂಶ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ

Share

ಬೆಂಗಳೂರು ನಗರವು ಫೆಬ್ರವರಿ ತಿಂಗಳಲ್ಲಿ20 ವರ್ಷಗಳ ಗರಿಷ್ಠ ತಾಪಮಾನವನ್ನು ದಾಖಲಿಸಿದೆ ಎಂದು ಹವಾಮಾನ ಇಲಾಖೆಯ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.  ಬೆಂಗಳೂರಿನಲ್ಲಿ  ಮಾತನಾಡಿದ ಅವರು, ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹೇಳಿದ್ದಾರೆ. ಈ ವರ್ಷ ಬೇಸಿಗೆಯಲ್ಲಿ ಇನ್ನಷ್ಟು ಉಷ್ಣಾಂಶ ಹೆಚ್ಚಾಗುವ ಸಾಧ್ಯತೆ ಇದೆ ಎಂದು  ಹೇಳಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 07-11-2026 | ನ.14ರಿಂದ ಮತ್ತೆ ಮಳೆ ? ಅರಬ್ಬಿ ಸಮುದ್ರದಲ್ಲಿ ಹೊಸ ಬೆಳವಣಿಗೆ

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ನವೆಂಬರ್ 9ರಿಂದ ಒಣಹವೆ, ಬಿಸಿಲು ಹಾಗೂ ರಾತ್ರಿ…

1 day ago

ದೀಪಾವಳಿ ಪಟಾಕಿ ಅವಘಡ: ಮಕ್ಕಳ ಕಣ್ಣು, ಮುಖದ ರಕ್ಷಣೆಗೆ ಪೋಷಕರು ಎಚ್ಚರ ವಹಿಸಿ

ದೀಪಾವಳಿ ಸಂದರ್ಭದಲ್ಲಿ ಪಟಾಕಿ ಸಿಡಿಸುವುದರಿಂದ ಮಕ್ಕಳ ಕಣ್ಣು ಮತ್ತು ಮುಖಕ್ಕೆ ಗಂಭೀರ ಗಾಯಗಳಾಗುವ…

1 day ago

ಸಾಗುವಳಿ ಪತ್ರಕ್ಕಾಗಿ ರೈತರಿಗೆ ಎನ್‌ಒಸಿ – ಜಂಟಿ ಸರ್ವೆ ಬಳಿಕ ಕ್ರಮ, 4 ತಿಂಗಳಲ್ಲಿ ಸರ್ವೆ ಪೂರ್ಣಗೊಳಿಸುವ ಭರವಸೆ

ಸಾಗುವಳಿ ಚೀಟಿ ಪಡೆಯಲು ರೈತರಿಗೆ ಅರಣ್ಯ ಇಲಾಖೆಯಿಂದ ಎನ್‌ಒಸಿ ನೀಡುವ ಕುರಿತು ಜಂಟಿ…

1 day ago

ಪೆಟ್ರೋಲ್‌ನಲ್ಲಿ ಶೇ.20ಕ್ಕಿಂತ ಹೆಚ್ಚು ಎಥೆನಾಲ್ ಮಿಶ್ರಣ ಪತ್ತೆ

ರಾಜ್ಯದ ವಿವಿಧ ಭಾಗಗಳಿಂದ ಸಂಗ್ರಹಿಸಿದ 63 ಪೆಟ್ರೋಲ್ ಮಾದರಿಗಳ ಪರೀಕ್ಷೆಯಲ್ಲಿ ನಿಗದಿತ ಶೇ.20ಕ್ಕಿಂತ…

1 day ago

ನ್ಯಾನೊ ರಸಗೊಬ್ಬರ ಬಳಕೆಯಿಂದ ಮಣ್ಣು, ಅಂತರ್ಜಲ ರಕ್ಷಣೆ

ಸಾಂಪ್ರದಾಯಿಕ ರಸಗೊಬ್ಬರಗಳ ಅಸಮರ್ಪಕ ಬಳಕೆಯಿಂದ ಮಣ್ಣಿನ ಫಲವತ್ತತೆ ಮತ್ತು ಅಂತರ್ಜಲದ ಗುಣಮಟ್ಟದ ಮೇಲೆ…

2 days ago

ಬರಪೀಡಿತ ರೈತರಿಗೆ ತಲಾ ₹5 ಸಾವಿರ ಪರಿಹಾರ – ಯಾದಗಿರಿಯ 1.06 ಲಕ್ಷ ರೈತರಿಗೆ ಮೊದಲ ಕಂತು ಬಿಡುಗಡೆ

ಬರಪೀಡಿತ ರೈತರಿಗೆ ತಲಾ ₹5,000 ಪರಿಹಾರ ನೀಡಲು ನಿರ್ಧರಿಸಿರುವ ರಾಜ್ಯ ಸರ್ಕಾರ, ಯಾದಗಿರಿ…

2 days ago