ವಿಶ್ವ ದಾಖಲೆಯನ್ನು ನಿರ್ಮಿಸಿದ ಅತೀ ಉದ್ದದ ಅಟಲ್ ಸುರಂಗ

February 14, 2022
1:55 PM

ಹಿಮಾಚಲ ಪ್ರದೇಶದಲ್ಲಿ ಗಡಿ ರಸ್ತೆ ನಿರ್ಮಾಣ ಸಂಸ್ಥೆ ನಿರ್ಮಿಸಿರುವ 10,000 ಅಡಿಗಿಂತ ಎತ್ತರದ ಅಟಲ್ ಸುರಂಗ ಮಾರ್ಗ ವಿಶ್ವದಾಖಲೆಯನ್ನು ನಿರ್ಮಿಸಿದೆ.

ಪ್ರಧಾನಿ ಮೋದಿ 9.02 ಕಿಮೀ ದೂರದ ಈ ಸುರಂಗವನ್ನು 2020 ಅಗಸ್ಟ್ ೩ರಂದು ಲೋಕಾರ್ಪಣೆಯನ್ನು ಮಾಡಿದ್ದಾರೆ. ಇದು ಹಿಮಾಚಲ ಮನಾಲಿ ಮತ್ತು ಲಾಹೌಲ್ ಸ್ಥಿತಿಗಳನ್ನು ಬೆಸೆಯುತ್ತದೆ. ಇಂಗ್ಲೆಂಡ್‌ನ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಈ ಕುರಿತ ದಾಖಲೆಗಳನ್ನು ಗಡಿ ರಸ್ತೆ ನಿರ್ಮಾಣ ಸಂಸ್ಥೆ ಪ್ರಧಾನ ನಿರ್ದೇಶಕ ಲೆ.ಜ ರಾಜೀವ್ ಚೌಧರಿಗೆ ಹಸ್ತಾಂತರಿಸಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಶಬರಿಮಲೆ ಯಾತ್ರೆ – ಆನ್‌ಲೈನ್ ಕೊಠಡಿ ಬುಕ್ಕಿಂಗ್ ಮಿತಿ 400ಕ್ಕೆ ಹೆಚ್ಚಳ – ಅ. 7ರಿಂದ ನೋಂದಣಿ ಆರಂಭ
October 9, 2026
7:53 AM
by: ದ ರೂರಲ್ ಮಿರರ್.ಕಾಂ
ಬೇವು ಲೇಪಿತ ಯೂರಿಯಾ ಬಳಕೆಯಿಂದ ಕೃಷಿ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ
October 9, 2026
7:27 AM
by: ದ ರೂರಲ್ ಮಿರರ್.ಕಾಂ
ಮನೆ ಎಂದರೆ ಗೋಡೆಗಳಲ್ಲ , ನೆಮ್ಮದಿಯನ್ನು ಕಟ್ಟುವ ಜೀವನಕಲೆ
October 9, 2026
7:14 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಮಿಜೋರಾಂ ಮೂಲಕ 3,103 ಮೆಟ್ರಿಕ್ ಟನ್ ಅಡಿಕೆ ಕಳ್ಳಸಾಗಣೆ ಆರೋಪ – ಮ್ಯಾನ್ಮಾರ್‌ ಜಾಲ ಪತ್ತೆ
October 8, 2026
9:27 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror