ಹಿಮಾಚಲ ಪ್ರದೇಶದಲ್ಲಿ ಗಡಿ ರಸ್ತೆ ನಿರ್ಮಾಣ ಸಂಸ್ಥೆ ನಿರ್ಮಿಸಿರುವ 10,000 ಅಡಿಗಿಂತ ಎತ್ತರದ ಅಟಲ್ ಸುರಂಗ ಮಾರ್ಗ ವಿಶ್ವದಾಖಲೆಯನ್ನು ನಿರ್ಮಿಸಿದೆ.
ಪ್ರಧಾನಿ ಮೋದಿ 9.02 ಕಿಮೀ ದೂರದ ಈ ಸುರಂಗವನ್ನು 2020 ಅಗಸ್ಟ್ ೩ರಂದು ಲೋಕಾರ್ಪಣೆಯನ್ನು ಮಾಡಿದ್ದಾರೆ. ಇದು ಹಿಮಾಚಲ ಮನಾಲಿ ಮತ್ತು ಲಾಹೌಲ್ ಸ್ಥಿತಿಗಳನ್ನು ಬೆಸೆಯುತ್ತದೆ. ಇಂಗ್ಲೆಂಡ್‌ನ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಈ ಕುರಿತ ದಾಖಲೆಗಳನ್ನು ಗಡಿ ರಸ್ತೆ ನಿರ್ಮಾಣ ಸಂಸ್ಥೆ ಪ್ರಧಾನ ನಿರ್ದೇಶಕ ಲೆ.ಜ ರಾಜೀವ್ ಚೌಧರಿಗೆ ಹಸ್ತಾಂತರಿಸಿದೆ.
ನಾಡಿನ ಸಮಸ್ತರಿಗೂ ಮಕರ ಸಂಕ್ರಾಂತಿ ಶುಭಾಶಯ. ರೈತರಿಗೂ ಇದು ಸುಗ್ಗಿಯ ಹಬ್ಬ. ಈ…
ಕರಾವಳಿ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿಯ ತನಕವೂ ಪಶ್ಚಿಮದ ಗಾಳಿಯ ಪ್ರಭಾವ ಇರುವುದರಿಂದ…
ಕನ್ನಡ ಭಾಷೆಯ ಅನೇಕ ಪದಗಳು ಸಂಸ್ಕೃತ ಮೂಲದ್ದಾಗಿವೆ. ಕನ್ನಡ ನಾಡಿನ ಊರಿನ ಹೆಸರುಗಳೂ…
ದೇಶದಲ್ಲೇ ಅಪರೂಪವಾದ ಜೀವ ವೈವಿಧ್ಯತೆಯು ಉತ್ತರ ಕನ್ನಡ ಜಿಲ್ಲೆಯಲ್ಲಿದ್ದು, ಈ ಜೀವ ವೈವಿಧ್ಯತೆಯನ್ನು…
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ, ಶೃಂಗೇರಿ, ಎನ್.ಆರ್.ಪುರ ಸೇರಿ ಮಲೆನಾಡು ಭಾಗದಲ್ಲಿ ಉಂಟಾಗುತ್ತಿರುವ ಕಾಡಾನೆಗಳ…
ತುಮಕೂರಿನಲ್ಲಿ ಸ್ವದೇಶಿ ಜಾಗರಣ ಮಂಚ್ ಆಯೋಜಿಸಿರುವ ಸ್ವದೇಶಿ ಮೇಳಕ್ಕೆ ಕೇಂದ್ರ ಜಲಶಕ್ತಿ ಹಾಗೂ…