ಪಶ್ಚಿಮ ಬಂಗಾಳ | 12 ಕೋಟಿ ಮೌಲ್ಯದ ಹೆರಾಯಿನ್ ವಶ |

January 13, 2022
7:52 PM

ಪಶ್ಚಿಮ ಬಂಗಾಳ ಪೊಲೀಸರ ವಿಶೇಷ ಕಾರ್ಯಪಡೆ ಇಬ್ಬರು ವ್ಯಕ್ತಿಗಳನ್ನು ಬಂಧಿಸಿ ಸುಮಾರು 12 ಕೋಟಿ ರೂಗಳ 2.5 ಕೆಜಿ ಹೆರಾಯಿನ್ ಅನ್ನು ವಶಪಡಿಸಿಕೊಂಡಿದೆ. ಕಳೆದ ಕೆಲವು ಸಮಯಗಳಿಂದ ಹೆರಾಯಿನ್‌ ಸೇರಿದಂತೆ ಮಾದಕ ವಸ್ತುಗಳನ್ನು ಅಕ್ರಮವಾಗಿ ಬೇರೆ ರಾಜ್ಯಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಾಹಿತಿಯ ಆಧಾರದ ಮೇಲೆ, ಪಶ್ಚಿಮ ಬಂಗಾಳದ ಪೊಲೀಸರು  ಟ್ರಕ್  ತಡೆದು ಅದರಲ್ಲಿದ್ದ 2.5 ಕೆಜಿ ಹೆರಾಯಿನ್ ಅನ್ನು ವಶಪಡಿಸಿಕೊಂಡರು. ಇಬ್ಬರನ್ನು ಬಂಧಿಸಲಾಗಿದೆ.  ಅಕ್ರಮ  ಮಾದಕ ವಸ್ತು ಮಣಿಪುರದಿಂದ ಬರುತ್ತಿತ್ತು, ಬಿಹಾರಕ್ಕೆ ತೆರಳುತ್ತಿತ್ತು ಎಂದು ಪೊಲೀಸರು ಮಾಧ್ಯಮಗಳಿಗೆ ತಿಳಿಸಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

‘ರೋಸ್ಟೆಡ್ ಅಡಿಕೆ’ ಆಮದು ವರ್ಗೀಕರಣಕ್ಕೆ ಮತ್ತೊಂದು ತಿರುವು – ಹೈಕೋರ್ಟ್ ತೀರ್ಪು ಉಲ್ಲೇಖಿಸಿ ಅರ್ಜಿ ತಿರಸ್ಕರಿಸಿದ ಮುಂಬೈ ಪ್ರಾಧಿಕಾರ
September 28, 2026
10:20 PM
by: ದ ರೂರಲ್ ಮಿರರ್.ಕಾಂ
ಬರಕ್ಕೆ ರಾಗಿ ಕೂಡ ಸೋಲುತ್ತಿದೆ – ‘ಬರ ನಿರೋಧಕ’ ಎಂದರೆ ಮಳೆ ಇಲ್ಲದಿದ್ದರೂ ಬೆಳೆಯುತ್ತದೆ ಎಂದಲ್ಲ!
September 28, 2026
9:05 PM
by: ದ ರೂರಲ್ ಮಿರರ್.ಕಾಂ
₹2,000ಕ್ಕಿಂತ ಹೆಚ್ಚಿನ UPI ವಹಿವಾಟಿನ MDRಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ
September 28, 2026
2:31 PM
by: ದ ರೂರಲ್ ಮಿರರ್.ಕಾಂ
ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತಕ್ಕೆ ಎರಡು ಪದಕ: ಪುರುಷರಿಗೆ ಬೆಳ್ಳಿ, ಮಹಿಳೆಯರಿಗೆ ಕಂಚು – ಪ್ರಧಾನಿ ಮೋದಿ ಅಭಿನಂದನೆ
September 28, 2026
1:43 PM
by: ಮಿರರ್‌ ಡೆಸ್ಕ್‌

You cannot copy content of this page - Copyright -The Rural Mirror