ಪಶ್ಚಿಮ ಬಂಗಾಳ ಪೊಲೀಸರ ವಿಶೇಷ ಕಾರ್ಯಪಡೆ ಇಬ್ಬರು ವ್ಯಕ್ತಿಗಳನ್ನು ಬಂಧಿಸಿ ಸುಮಾರು 12 ಕೋಟಿ ರೂಗಳ 2.5 ಕೆಜಿ ಹೆರಾಯಿನ್ ಅನ್ನು ವಶಪಡಿಸಿಕೊಂಡಿದೆ. ಕಳೆದ ಕೆಲವು ಸಮಯಗಳಿಂದ ಹೆರಾಯಿನ್ ಸೇರಿದಂತೆ ಮಾದಕ ವಸ್ತುಗಳನ್ನು ಅಕ್ರಮವಾಗಿ ಬೇರೆ ರಾಜ್ಯಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಾಹಿತಿಯ ಆಧಾರದ ಮೇಲೆ, ಪಶ್ಚಿಮ ಬಂಗಾಳದ ಪೊಲೀಸರು ಟ್ರಕ್ ತಡೆದು ಅದರಲ್ಲಿದ್ದ 2.5 ಕೆಜಿ ಹೆರಾಯಿನ್ ಅನ್ನು ವಶಪಡಿಸಿಕೊಂಡರು. ಇಬ್ಬರನ್ನು ಬಂಧಿಸಲಾಗಿದೆ. ಅಕ್ರಮ ಮಾದಕ ವಸ್ತು ಮಣಿಪುರದಿಂದ ಬರುತ್ತಿತ್ತು, ಬಿಹಾರಕ್ಕೆ ತೆರಳುತ್ತಿತ್ತು ಎಂದು ಪೊಲೀಸರು ಮಾಧ್ಯಮಗಳಿಗೆ ತಿಳಿಸಿದ್ದರು.
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…
ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…