24.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಉಡುಪಿ ಜಿಲ್ಲೆಯಾದ್ಯಂತ ಭಾರಿ (red alert) ಮಳೆಯ ಮುನ್ಸೂಚನೆ ಇದೆ. ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ ಉಡುಪಿ ಜಿಲ್ಲೆಯ ಕರಾವಳಿ ಭಾಗಗಳಲ್ಲಿ ಉತ್ತಮ ಮಳೆ ಇದ್ದರೆ ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರಿ (red alert) ಮಳೆಯ ಮುನ್ಸೂಚನೆ ಇದೆ. ಕೊಡಗು ಸಹ ಭಾರಿ ಮಳೆಯ ಮುನ್ಸೂಚೆನೆ ಇದೆ. ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಚಾಮರಾಜನಗರ, ಮಂಡ್ಯ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಅರಬ್ಬಿ ಸಮುದ್ರದಲ್ಲಿ ಮುಂಗಾರು ಮಾರುತಗಳು ಉತ್ತಮವಾಗಿ ಬೀಸುತ್ತಿದ್ದರೂ ಕರಾವಳಿಯಿಂದ ಈಚೆ ಬರುತ್ತಿದ್ದಂತೆ ದುರ್ಬಲಗೊಳ್ಳುತ್ತಿದೆ. ಆ ಕಾರಣದಿಂದ ನಿರೀಕ್ಷಿತ ಪ್ರಮಾಣದಲ್ಲಿ ಅಥವಾ ಮುನ್ಸೂಚನೆಯಲ್ಲಿ ಕಾಣಿಸುವಷ್ಟು ಮಳೆಯಾಗುತ್ತಿಲ್ಲ. ಜುಲೈನಲ್ಲಿ ಉತ್ತಮ ಮಳೆಯ ನಿರೀಕ್ಷೆ ಇದೆ. ರಾಜ್ಯದ ಈಗಿನ ಈ ಮಳೆಯ ವಾತಾವರಣವು ಜೂನ್ 28ರ ತನಕ ಮುಂದುವರಿಯುವ ಲಕ್ಷಣಗಳಿವೆ. ಜೂನ್ 29ರಿಂದ ಉತ್ತರ ಭಾರತದಲ್ಲಿ ಮಳೆ ಹೆಚ್ಚಾಗುವ ಸೂಚನೆ ಇದೆ.
ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ 3ನೇ ಸುತ್ತಿನ ಎರಡನೇ ಹಂತದ ಕಂದು…
ಭಾರತದಲ್ಲಿ ಪ್ರಸ್ತುತ, ಬಹುದೊಡ್ಡ ಪ್ರಮಾಣದಲ್ಲಿ ನೈಸರ್ಗಿಕ ವಿಧಾನದಲ್ಲಿ ಕೃಷಿ ಬೆಳೆಗಳ ಉತ್ಪಾದನೆ ಮಾಡಲಾಗುತ್ತಿದೆ.…
ರಾಜೀವ್ ಗಾಂಧಿ ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಹೆಚ್ಚುವರಿಯಾಗಿ ಸಂಗ್ರಹವಾಗಿರುವ ಮೊತ್ತವನ್ನು ಸರ್ಕಾರಿ ವೈದ್ಯಕೀಯ ಕಾಲೇಜುಗಳ…
ರಾಜ್ಯದಲ್ಲಿ ಶರಣಾದ ನಕ್ಸಲರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. …
ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಟಿ.ಶ್ಯಾಮ್ ಭಟ್ ಹಾಗೂ ನ್ಯಾಯಾಂಗ ಸದಸ್ಯ…
ಮಂಗನ ಕಾಯಿಲೆ-ಕೆಎಫ್ಡಿ ಕುರಿತು ಎಲ್ಲ ಪಂಚಾಯತ್ಗಳಲ್ಲಿ ಅರಿವು ಮೂಡಿಸಬೇಕು. ಹಾಗೂ ಮಲೆನಾಡಿನ ಭಾಗದಲ್ಲಿ…